ಮಗಳ ಮೇಲೆ ಅತ್ಯಾಚಾರ ಮಾಡಿದವನನ್ನು ತುಂಡು ತುಂಡಾಗಿ ಕತ್ತರಿಸಿದ !

Webdunia
ಮಂಗಳವಾರ, 29 ಮಾರ್ಚ್ 2022 (14:02 IST)
ಭೋಪಾಲ್ : ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಯ ಹತ್ಯೆಗೈದು,

ಆತನ ದೇಹವನ್ನು ತುಂಡು, ತುಂಡುಗಳಾಗಿ ಕತ್ತರಿಸಿ ಬಾಲಕಿಯ ತಂದೆ ಮತ್ತು ಆಕೆಯ ತಾಯಿಯ ಚಿಕ್ಕಪ್ಪ ನದಿಗೆ ಎಸೆದಿರುವ ಘಟನೆ ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ನಡೆದಿದೆ.

ತ್ರಿಲೋಕಚಂದ್(55) ಮೃತ ವ್ಯಕ್ತಿಯಾಗಿದ್ದು, ಜಿಲ್ಲಾ ಕೇಂದ್ರದಿಂದ ಸುಮಾರು 40 ಕಿ.ಮೀ. ದೂರದಲ್ಲಿರುವ ಅಜ್ನಾಲ್ ನದಿಯಲ್ಲಿ ಛಿದ್ರಗೊಂಡಿರುವ ವ್ಯಕ್ತಿಯ ಶವ ಭಾನುವಾರ ತೇಲುತ್ತಿತ್ತು. ಮೃತ ವ್ಯಕ್ತಿಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. 

ಈ ಘಟನೆ ಕುರಿತಂತೆ ತನಿಖೆ ನಡೆಸಿದ ಪೊಲೀಸರಿಗೆ ಮೃತ ವ್ಯಕ್ತಿ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದು, ಇದರಿಂದ ಬಾಲಕಿಯ ತಂದೆ, ಆಕೆಯ ತಾಯಿಯ ಚಿಕ್ಕಪ್ಪ ಶನಿವಾರ ತ್ರಿಲೋಕಚಂದ್ನನ್ನು ತಮ್ಮ ಮೋಟಾರ್ಸೈಕಲ್ನಲ್ಲಿ ಅಜ್ನಾಲ್ ನದಿಗೆ ಕರೆದೊಯ್ದು, ಆತನ ಶಿರಚ್ಛೇದ ಮಾಡಿ ಮೀನು ಕತ್ತರಿಸಲು ಬಳಸುವ ಸಾಧನದಿಂದ ಮುಂಡವನ್ನು ಎರಡು ಭಾಗಗಳಾಗಿ ಕತ್ತರಿಸಿದ್ದಾನೆ.

ಇದೀಗ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಪ್ರಕರಣ ಕುರಿತಂತೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಅಲ್ಲದೇ ಮೃತ ವ್ಯಕ್ತಿ ಆರೋಪಿಗಳ ಸಂಬಂಧಿಕರು ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments