Webdunia - Bharat's app for daily news and videos

Install App

ಎಮ್ಮೆ ಮೇಲೆ ರೇಪ್ ಮಾಡಿದ್ದ ವ್ಯಕ್ತಿ ಅರೆಸ್ಟ್!

Webdunia
ಸೋಮವಾರ, 31 ಅಕ್ಟೋಬರ್ 2022 (11:13 IST)
ಮುಂಬೈ : ಎಮ್ಮೆ ಕರುವಿನ ಮೇಲೆ ಅತ್ಯಾಚಾರ ಮಾಡಿದ್ದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಿದ  ಘಟನೆ ಮಹಾರಾಷ್ಟ್ರದ ಪುಣೆಯ ಡೆಕ್ಕನ್ ಪ್ರದೇಶದಲ್ಲಿ ನಡೆದಿದೆ.

ನೇಪಾಳ ಮೂಲದ ಆರೋಪಿಯನ್ನು ಸಾಸೂನ್ (38) ಬಂಧಿತ ವ್ಯಕ್ತಿ. ಕೊಟ್ಟಿಗೆಯೊಳಗೆ ಎಮ್ಮೆ ಕರುವಿನ ಮೇಲೆ ಸಾಸೂನ್ ಅತ್ಯಾಚಾರವೆಸಗುತ್ತಿದ್ದ.

ಇದನ್ನು ನೋಡಿದ ಸ್ಥಳೀಯರು ಆತನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಂತರ ಆತನಿಗೆ ಪ್ರಜ್ಞೆ ತಪ್ಪುವವರೆಗೂ ಥಳಿಸಿದ್ದಾರೆ. ಅದಾದ ಬಳಿಕ ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments