Webdunia - Bharat's app for daily news and videos

Install App

ಕೆಲಸ ಕೊಡಿಸುವ ನೆಪದಲ್ಲಿ ಹಣಪಡೆದು ಯುವತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಸಂಸ್ಥೆಯ ವ್ಯವಸ್ಥಾಪಕ ಅರೆಸ್ಟ್

Webdunia
ಗುರುವಾರ, 8 ನವೆಂಬರ್ 2018 (06:52 IST)
ಚೆನ್ನೈ : ಕೆಲಸ ಕೊಡಿಸುವುದಾಗಿ ಸುಳ್ಳು ಹೇಳಿ ಹಣ ತೆಗೆದುಕೊಂಡು,  ಅದನ್ನು ವಾಪಾಸು ಕೇಳಿದ್ದಕ್ಕೆ  ಯುವತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಸಂಸ್ಥೆಯೊಂದರ ವ್ಯವಸ್ಥಾಪಕ ನಿರ್ದೇಶಕನೊಬ್ಬನನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ.


ಆರೋಪಿಯ ಹೆಸರು ಸುಂದರಂ ಎಂಬುದಾಗಿ ತಿಳಿದುಬಂದಿದ್ದು, ಈತ ಕಾಲೇಜ್ ಒಂದಕ್ಕೆ  ಭೇಟಿ‌ ನೀಡಿದ್ದ ವೇಳೆ ವಿದ್ಯಾರ್ಥಿಗಳಿಗೆ ಕೆಲಸ ಕೊಡಿಸುವ ಆಮಿಷ ಒಡ್ಡಿ, 10-20 ಸಾವಿರ ಹಣ ಪಡೆದಿದ್ದ. ಸಂತ್ರಸ್ಥೆ ಕೂಡ ಹಣ ನೀಡಿದ್ದು, ಆತ ಕೆಲಸ ಕೊಡಿಸದ ಹಿನ್ನಲೆಯಲ್ಲಿ ಹಣ ವಾಪಾಸು ಕೇಳಿದ್ದಾಳೆ. 


ಆರೋಪಿಗೆ ಹಣ ನೀಡಲು ಇಷ್ಟವಿರದ ಕಾರಣ ತನ್ನ ಕಚೇರಿಗೆ ಬಂದ ಆಕೆಗೆ ಪಾನೀಯದಲ್ಲಿ ಡ್ರಗ್ಸ್ ಬೆರಸಿ ಕುಡಿಸಿ ನಂತರ ಆಕೆಯ ನಗ್ನ ಚಿತ್ರವನ್ನು ತೆಗೆದುಕೊಂಡು ಬ್ಲಾಕ್ ಮೇಲ್ ಮಾಡಿ ಹಣ ನೀಡುವುದಿಲ್ಲ ಎಂದಿದ್ದಾನೆ.


ಈ ಹಿನ್ನಲೆಯಲ್ಲಿ ಯುವತಿ ಲೈಂಗಿಕ ದೌರ್ಜನ್ಯದ ಆರೋಪದಡಿ ಸುಂದರಂ ವಿರುದ್ಧ ಚೆನ್ನೈ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದು, ತಾನು ನೀಡಿದ್ದ ಹಣವನ್ನು ವಾಪಾಸು ಕೊಡಿಸುವಂತೆ ಮನವಿ ಮಾಡಿದ್ದಾಳೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸುಂದರಂನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಬಿಜೆಪಿ ರಾಜಾಧ್ಯಕ್ಷ ನೇಮಕ ವಿಳಂಬದ ಹಿಂದಿನ ಕಾರಣ ಬಿಚ್ಚಿಟ್ಟ ಶಾಸಕ ಬಸನಗೌಡ ಪಾಟೀಲ್

ಶೋಷಿತರನ್ನು ಮತಬ್ಯಾಂಕ್ ಮಾಡಿ ವಂಚಿಸುತ್ತ ಬಂದ ಕಾಂಗ್ರೆಸ್ ಪಕ್ಷ: ವಿಜಯೇಂದ್ರ

ಮುಂದಿನ ಸುದ್ದಿ