Select Your Language

Notifications

webdunia
webdunia
webdunia
webdunia

ಕಡ್ಡಾಯವಾಗಿ ಅನುಷ್ಠಾನಗೊಳ್ಳಲಿದೆ ಒನ್ ನೇಷನ್, ಒನ್ ರೇಷನ್ ಕಾರ್ಡ್ ಯೋಜನೆ

ಕಡ್ಡಾಯವಾಗಿ ಅನುಷ್ಠಾನಗೊಳ್ಳಲಿದೆ ಒನ್ ನೇಷನ್, ಒನ್ ರೇಷನ್ ಕಾರ್ಡ್ ಯೋಜನೆ
ನವದೆಹಲಿ , ಬುಧವಾರ, 22 ಜನವರಿ 2020 (06:50 IST)
ನವದೆಹಲಿ : ಜೂನ್ 30, 2020ರೊಳಗೆ ಒನ್ ನೇಷನ್, ಒನ್ ರೇಷನ್ ಕಾರ್ಡ್ ಯೋಜನೆ ಕಡ್ಡಾಯವಾಗಿ ಅನುಷ್ಠಾನಕ್ಕೆ ಬರಲಿದೆ ಎಂದು ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಒಂದೇ ರೇಷನ್ ಕಾರ್ಡ್ ಮೂಲಕ ದೇಶದ ಬೇರೆ ಪ್ರದೇಶಗಳಲ್ಲಿ ಅದರ ಲಾಭ ಪಡೆಯಬಹುದು. ಹೊಸ ವರ್ಷದಿಂದ ದೇಶದ 12 ರಾಜ್ಯಗಳಲ್ಲಿ ಈ ಯೋಜನೆ ಪ್ರಾರಂಭವಾಗಿದೆ. ಜೂನ್ 1ರೊಳಗೆ ದೇಶದ್ಯಾಂತ ಇದನ್ನು ವಿಸ್ತರಿಸುತ್ತೇವೆ ಎಂದು ಹೇಳಿದ್ದಾರೆ.


ಒನ್ ನೇಷನ್, ಒನ್ ರೇಷನ್ ಕಾರ್ಡ್ ಕೇಂದ್ರ ಸರ್ಕಾರದ ಬಹು ನಿರೀಕ್ಷಿತ ಯೋಜನೆಯಾಗಿದ್ದು, ಜೂನ್ 30, 2020ರೊಳಗೆ ಒನ್ ನೇಷನ್, ಒನ್ ರೇಷನ್ ಕಾರ್ಡ್ ಯೋಜನೆ ಕಡ್ಡಾಯವಾಗಿ ಅನುಷ್ಠಾನಕ್ಕೆ ಬರಲಿದೆ ಎಂದು ಅವರು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅನಿಲ ಸೋರಿಕೆ ಹಿನ್ನಲೆ; ಕೇರಳದ 8 ಮಂದಿ ಪ್ರವಾಸಿಗರು ಸಾವು