Webdunia - Bharat's app for daily news and videos

Install App

7 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಗುಪ್ತಾಂಗಕ್ಕೆ ವಾಟರ್ ಪೈಪ್ ಹಾಕಿ ಕಿರುಕುಳ ನೀಡಿದ ಕಾಮುಕ

Webdunia
ಗುರುವಾರ, 20 ಸೆಪ್ಟಂಬರ್ 2018 (07:07 IST)
ನವದೆಹಲಿ : 7 ವರ್ಷದ ಬಾಲಕಿಯ ಮೇಲೆ 21 ವರ್ಷದ ಯುವಕನೊಬ್ಬ ಅತ್ಯಾಚಾರ ಎಸಗಿದ್ದಲ್ಲದೇ , ಆಕೆಯ ಗುಪ್ತಾಂಗಕ್ಕೆ ವಾಟರ್ ಪೈಪ್ ಹಾಕಿ ಕಿರುಕುಳ ನೀಡಿರುವ ಘಟನೆ ಶಹದಾರಾದ ಸೀಮಾಪುರಿ ಪ್ರದೇಶದಲ್ಲಿ ನಡೆದಿದೆ.


ಆರೋಪಿ ರಾಗ್ಪಿಕ್ಕರ್ ಎಂದು ಗುರುತಿಸಲಾಗಿದ್ದು, ಇತ ಸಂತ್ರಸ್ತೆಯ ನೆರೆಮನೆಯವನು ಎಂಬುದಾಗಿ ತಿಳಿದುಬಂದಿದೆ. ಇತ  ಸೋಮವಾರ ರಾತ್ರಿ ಸುಮಾರು 10.30ಕ್ಕೆ ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನು ಎಳೆದುಕೊಂಡು ಪೊದೆಯ ಬಳಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಅಷ್ಟೇ ಅಲ್ಲದೇ ಆಕೆಯ ಗುಪ್ತಾಂಗಕ್ಕೆ ವಾಟರ್ ಪೈಪ್ ಹಾಕಿ ಕಿರುಕುಳ ನೀಡಿದ್ದಾನೆ.


ಬಾಲಕಿ ಮನೆಗೆ ಹಿಂದಿರುಗಿದಾಗ ರಕ್ತಸ್ರಾವವಾಗಿದ್ದು, ಈ ಬಗ್ಗೆ ತಾಯಿ ಹೇಳಿದಾಗ ನಡೆದ ಘಟನೆಯನ್ನು ವಿವರಿಸಿದ್ದಾಳೆ. ನಂತರ ತಾಯಿ ಸೀಮಾಪುರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್‍ಐಆರ್ ದಾಖಲಿಸಿಕೊಂಡ ಪೊಲೀಸರು ಮಂಗಳವಾರ ಆರೋಪಿಯನ್ನು ಬಂಧಿಸಿದ್ದಾರೆ.


ಸಂತ್ರಸ್ತೆಯನ್ನು ಗುರು ತೇಜ್ ಬಹದ್ದೂರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಂತ್ರಸ್ತೆಗೆ ಅತಿಯಾದ ರಕ್ತಸ್ರಾವವಾಗಿದ್ದು, ಖಾಸಗಿ ಭಾಗಗಳಲ್ಲಿ ಗಾಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

ಮುಂದಿನ ಸುದ್ದಿ
Show comments