Select Your Language

Notifications

webdunia
webdunia
webdunia
webdunia

ಸಚಿವರ ಆಗಮನಕ್ಕಾಗಿ ಮೂರು ಗಂಟೆಗಳ ಕಾಲ ಕಾದ ಅಂಗವಿಕಲರು

ರಾಜನಾಥ್ ಸಿಂಗ್

ಕೇಂದ್ರದ ಗೃಹ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಫೋಟೋ ತೆಗೆಸಿಕೊಳ್ಳುವ ಸಲುವಾಗಿ ಅಂಗವಿಕಲರನ್ನು ಮೂರು ಗಂಟೆಗಳ ಕಾಲ ಕಾಯಿಸಿರುವ ಘಟನೆ ವರದಿಯಾಗಿದೆ.

ಅಂಗವಿಕಲರಿಗೆ ವೀಲ್ ಚೇರ್ ವಿತರಿಸುವ ಸಲುವಾಗಿ  ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯಿಂದ  ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ.

ಸಚಿವರ ನಿರೀಕ್ಷೆಯಲ್ಲಿ  ಬಿಸಿಲಿನಿಂದ ಬಳಲಿದ್ದ ಅಂಗವಿಕಲರು  ತೆರಳು ಮುಂದಾದಾಗ, ಸಚಿವರ ಭೇಟಿ ಮುಗಿಯುವವರೆಗೆ ನಿರ್ಗಮನ  ನಿರಾಕರಿಸಲಾಗಿತ್ತು. ಇದರಿಂದ ಅಂಗವಿಕಲರು ತೊಂದರೆ ಅನುಭವಿಸಿದ್ದು, ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ಬಜೆಟ್ ಬಗ್ಗೆ ಮಾತನಾಡಿ ಎಂದು ಮಾಧ್ಯಮಗಳು ಮುತ್ತಿದ್ದಾಗ ರಾಹುಲ್ ಗಾಂಧಿ ಮಾಡಿದ್ದೇನು?