Webdunia - Bharat's app for daily news and videos

Install App

ಶ್ರೀರಾಮನಿಗೂ ಸಹ ಸಂಪೂರ್ಣ ಅಪರಾಧ ಮುಕ್ತ ರಾಜ್ಯವನ್ನಾಗಿಸಲು ಸಾಧ್ಯವಿಲ್ಲ ಎಂದ ಸಚಿವ

Webdunia
ಶುಕ್ರವಾರ, 6 ಡಿಸೆಂಬರ್ 2019 (08:50 IST)
ಲಕ್ನೋ : ದೇಶದಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಮಾತನಾಡುವಾಗ ಉತ್ತರ ಪ್ರದೇಶದ ಸಚಿವರೊಬ್ಬರು ಶ್ರೀರಾಮನ ಹೆಸರನ್ನು ಉಲ್ಲೇಖ ಮಾಡಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.



ಇತ್ತೀಚಿನ ದಿನಗಳಲ್ಲಿ ಅತ್ಯಾಚಾರ, ಕೊಲೆ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದ್ದು, ಈ ಬಗ್ಗೆ ಮಾತನಾಡಿದ ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಸಚಿವ ರಣವೇಂದ್ರ ಪ್ರತಾಪ್ ಸಿಂಗ್ , ಈ ಪ್ರಸ್ತುತ ಸನ್ನಿವೇಶದಲ್ಲಿ ಶ್ರೀರಾಮನೂ ಸಹ ಸಂಪೂರ್ಣ ಅಪರಾಧ ಮುಕ್ತ ರಾಜ್ಯವನ್ನಾಗಿಸುವ ಭರವಸೆ ನೀಡುತ್ತಿರಲಿಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ಹಾಗೇ ಉನ್ನಾವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳು ಯಾರೇ ಆಗಿದ್ದರೂ ಶಿಕ್ಷೆ ವಿದಿಸಬೇಕು. ಈ ಕುರಿತು ರಾಜಕೀಯ ಮಾಡಬಾರದು ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಡಾ ಹಗರಣದಲ್ಲಿ ಸಿಎಂ ಪತ್ನಿಗೆ ರಿಲೀಫ್: ಇಡಿಗೆ ಸುಪ್ರೀಂಕೋರ್ಟ್ ಛೀಮಾರಿ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಧರ್ಮಸ್ಥಳ ಮಂಜುನಾಥನಿಗೆ ಕೆಟ್ಟ ಹೆಸರು ತಂದ್ರೆ ಈ ಸರ್ಕಾರ ಸರ್ವನಾಶವಾಗುತ್ತದೆ: ಜನಾರ್ಧನ ರೆಡ್ಡಿ

ಕಂಪ್ಯೂಟರ್ ಮುಂದೆ ಕೆಲಸ ಮಾಡುವವರು ಡಾ ಭುಜಂಗ ಶೆಟ್ಟಿ ನೀಡಿದ್ದ ಈ ಸಲಹೆ ಗಮನಿಸಿ

ಮುಂದಿನ ಸುದ್ದಿ
Show comments