Select Your Language

Notifications

webdunia
webdunia
webdunia
webdunia

16 ವರ್ಷಗಳಿಂದ ಅಳಿಯನನ್ನೇ ಪ್ರೀತಿಸ್ತಿದ್ದ ಅತ್ತೆ! ಮುಂದೇನಾಯ್ತು?

16 ವರ್ಷಗಳಿಂದ  ಅಳಿಯನನ್ನೇ ಪ್ರೀತಿಸ್ತಿದ್ದ ಅತ್ತೆ! ಮುಂದೇನಾಯ್ತು?
ಜೈಪುರ , ಗುರುವಾರ, 30 ಜೂನ್ 2022 (10:08 IST)
ಜೈಪುರ : ಮದುವೆಯಾದ ನಂತರವೂ 16 ವರ್ಷಗಳಿಂದ ಪ್ರೀತಿಸುತ್ತಿದ್ದ ಅತ್ತೆ ಅಳಿಯ ಇಬ್ಬರೂ ಒಟ್ಟಿಗೆ ಇರಲು ಸಾಧ್ಯವಾಗದೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಾಸ್ಥಾನದ ಬಾರ್ಮರ್ ಗ್ರಾಮದಲ್ಲಿ ನಡೆದಿದೆ.

ಹೋತಾರಾಮ್ (22) ಮತ್ತು ದರಿಯಾ ದೇವಿ (38) ಕೈರವ್ ಎಂಬವರೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಾರ್ಮರ್ ರಾಮ್ಸರ್ ರಸ್ತೆಯ ಬಳಿಯ ಮರವೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಗ್ರಾಮಸ್ಥರು ಪೊಲೀಸರಿಗೆ ವಿಷಯ ತಿಳಿಸಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. 

ಪಡಿತರ ಖರೀದಿಸುವ ನೆಪದಲ್ಲಿ ಇಬ್ಬರೂ ಮನೆಬಿಟ್ಟು ಹೋಗಿದ್ದರು. ಇದಾದ ಮರುದಿನವೇ ಅವರು ಶವವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಗ್ರಾಮಾಂತರ ಪೊಲೀಸ್ ಅಧಿಕಾರಿ ಪರ್ಬತ್ ಸಿಂಗ್ ಮಾಹಿತಿ ನೀಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಅತ್ಯಂತ ದುಬಾರಿ ಬೆಲೆಯ ಪನ್ನೀರ್!