ಆಗ ಹುಟ್ಟಿದ ಮಗುವನ್ನು ಜೀವಂತವಾಗಿ ಹೂತಿಟ್ಟ ತಾಯಿ!

Webdunia
ಗುರುವಾರ, 17 ಮಾರ್ಚ್ 2022 (15:04 IST)
ಲಕ್ನೋ : ಪಾಪಿ ತಾಯಿಯೊಬ್ಬಳು ಆಗ ತಾನೇ ಹುಟ್ಟಿದ ತನ್ನ ಕಂದಮ್ಮನನ್ನು ಜೀವಂತವಾಗಿ ಹೂತಿಟ್ಟ ಘಟನೆಯೊಂದು ಉತ್ತರಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ.

ಅಚ್ಚರಿ ವಿಚಾರವೆಂದರೆ ದೇಹವನ್ನು ಅರ್ಧಂಬರ್ಧ ಹೂತಿಟ್ಟದ್ದರಿಂದ ಮಗು ಅಪಾಯದಿಂದ ಪಾರಾಗಿದೆ. ಮಹಿಳೆ ಯಾವ ಕಾರಣಕ್ಕೆ ಮಗುವನ್ನು ಜೀವಂತ ಸಮಾಧಿ ಮಾಡಲು ಹೊರಟಿದ್ದಾಳೆ ಎಂಬುದು ತಿಳಿದುಬಂದಿಲ್ಲ. 

ಮಹಿಳೆಯೊಬ್ಬರಿಗೆ ಮಗು ಜೋರಾಗಿ ಅಳುತ್ತಿರುವ ಶಬ್ಧ ಕೇಳಿಸಿದೆ. ಹೀಗಾಗಿ ಅಳುತ್ತಿರುವ ಶಬ್ಧ ಬರುವ ಕಡೆ ಹೋಗಿ ನೋಡಿದ್ದಾರೆ. ಈ ವೇಳೆ ಮಣ್ಣಿನಡಿಯಲ್ಲಿ ಅರ್ಧ ಹೂತ ಸ್ಥಿತಿಯಲ್ಲಿ ಕಂದಮ್ಮ ಕಂಡುಬಂದಿದೆ. ಕೂಡಲೇ ಮಹಿಳೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇತ್ತ ಘಟನೆ ಸಂಬಂಧ ತನಿಖೆ ನಡೆಸುತ್ತಿದ್ದು, ಮಹಿಳೆಯ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ. ಅಲ್ಲದೆ ಕೊಲ್ಲಲು ಪ್ರಯತ್ನಿಸಿದ್ದು ಯಾಕೆ ಎಂಬುದರ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮುಂದಿನ ಸುದ್ದಿ
Show comments