Webdunia - Bharat's app for daily news and videos

Install App

ಸದ್ಯಕ್ಕೆ ಎನ್ ಆರ್ ಸಿ ಜಾರಿ ಮಾಡಲ್ಲ ಎಂದ ಕೇಂದ್ರ ಸರ್ಕಾರ

Webdunia
ಶನಿವಾರ, 21 ಡಿಸೆಂಬರ್ 2019 (06:43 IST)
ನವದೆಹಲಿ : ಸದ್ಯಕ್ಕೆ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ ಆರ್ ಸಿ)ಯನ್ನು ದೇಶಾದ್ಯಂತ ಜಾರಿಗೆ ತರುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.



ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಜಿ.ಕಿಶನ್ ರೆಡ್ಡಿ, ದೇಶದ್ಯಂತ ಎನ್.ಆರ್.ಸಿ ಯನ್ನು ಜಾರಿ ತರುವ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ.  ಅದಕ್ಕಾಗಿ ನಿಯಮಗಳನ್ನು ರೂಪಿಸುತ್ತಿದ್ದೇವೆ. ಆದರೆ ಎನ್.ಆರ್.ಸಿ ಜಾರಿಗೆ ಯಾವುದೇ ದಿನಾಂಕ ಇದುವರೆಗೂ ನಿಗದಿ ಮಾಡಿಲ್ಲ. ಎನ್.ಆರ್.ಸಿ ಶೀಘ್ರದಲ್ಲಿ ಜಾರಿ ಆಗುವುದಿಲ್ಲ. ಸೂಕ್ತ ಸಮಯ ನೋಡಿಕೊಂಡು ಜಾರಿ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾರಲು ಪರ್ಮಿಷನ್ ಬೇಕಾಗಿಲ್ಲ ಎಂದ ಶಶಿ ತರೂರ್: ಮುಂದಿನ ಸಲ ಬಿಜೆಪಿ ಪಕ್ಕಾ ಎಂದ ನೆಟ್ಟಿಗರು

ವಾಲ್ಮೀಕಿ ಹಗರಣ ಎಷ್ಟು ಕೋಟಿ, ವಂಚನೆಯಾಗಿದ್ದು ಹೇಗೆ ಎಂದ ಬಿಜೆಪಿ ನಾಯಕ ಬಂಗಾರು ಹನುಮಂತು

ವನ್ಯಜೀವಿ, ಮಾನವ ಸಂಘರ್ಷವನ್ನು ಪರಿಗಣಿಸದಿರುವುದೇ ಹುಲಿಗಳ ಸಾವಿಗೆ ಕಾರಣ: ಸುನೀಲ್ ಕುಮಾರ್‌ ವಿಷಾದ

ಅಮರನಾಥ ಯಾತ್ರೆಗೆ ಯಾತ್ರಿಕರ ಸಂಖ್ಯೆಯಲ್ಲಿ ಇಳಿಕೆ, ಇದೇ ಕಾರಣ ಎಂದ ಗವರ್ನರ್‌

ಬೇಸತ್ತು ಹೋದೆ: ಕ್ಯಾನ್ಸರ್‌ ರೋಗಿ ಅಜ್ಜಿಯನ್ನು ಬೀದಿಯಲ್ಲಿ ಬಿಡಲು ಕಾರಣ ಕೊಟ್ಟ ಮೊಮ್ಮಗ

ಮುಂದಿನ ಸುದ್ದಿ
Show comments