Webdunia - Bharat's app for daily news and videos

Install App

ದೇಶದಲ್ಲಿ 50 ಸಾವಿರಕ್ಕೇರಿದ ಕೊರೊನಾ ಸೋಂಕಿತರ ಸಂಖ್ಯೆ

Webdunia
ಗುರುವಾರ, 7 ಮೇ 2020 (11:19 IST)
ನವದೆಹಲಿ : ದೇಶದಲ್ಲಿ ಕೊರೊನಾ ಮಹಾಮಾರಿ ಅಟ್ಟಹಾಸ ಮೇರೆಯುತ್ತಿದ್ದು, ಜನರು ಮೈಮರೆತರೆ ಅಪಾಯ ಕಟ್ಟಿಟ್ಟ ಬುತ್ತಿ ಎನ್ನಲಾಗಿದೆ.


ದೇಶದಲ್ಲಿ 24 ಗಂಟೆಯಲ್ಲಿ  3,582 ಸೋಂಕಿತರು ಪತ್ತೆಯಾಗಿದ್ದು,  ಕಳೆದ 24 ಗಂಟೆಯಲ್ಲಿ 91 ಮಂದಿ ಬಲಿಯಾಗಿದ್ದಾರೆ.  ಹಾಗೇ 23 ಗಂಟೆಯಲ್ಲಿ 1,191 ಮಂದಿ ಡಿಸ್ಚಾರ್ಜ್ ಕೂಡ ಆಗಿದ್ದಾರೆ ಎನ್ನಲಾಗಿದೆ.


ಅಲ್ಲದೇ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 53,007ಕ್ಕೇರಿಕೆಯಾಗಿದ್ದು, ದೇಶದಲ್ಲಿ ಈವರೆಗೆ 1,785 ಸೋಂಕಿತರು ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ 15,331 ಮಂದಿ ಡಿಸ್ಚಾರ್ಜ್ ಆಗಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments