ನಿರುದ್ಯೋಗಕ್ಕೆ ಆತ್ಮನಿರ್ಭರತೆಯೇ ಮದ್ದು: ನರೇಂದ್ರ ಮೋದಿ

Webdunia
ಬುಧವಾರ, 20 ಏಪ್ರಿಲ್ 2022 (07:02 IST)
ಈ ಹಂತದಲ್ಲಿ ಭಾರತವು ಜಡವಾಗಿರಲು ಸಾಧ್ಯವಿಲ್ಲ ಮತ್ತು ಅದು ಸ್ವಾವಲಂಬಿಯಾಗಬೇಕು, ಆತ್ಮನಿರ್ಭರವಾಗಬೇಕು.

ಹಾಗಾಗಿ ಜನರು ಸ್ಥಳೀಯವಾಗಿ ತಯಾರಿಸಿದ ಉತ್ಪನ್ನಗಳನ್ನು ಮಾತ್ರ ಖರೀದಿಸಬೇಕು ಎಂದು ಶನಿವಾರ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು.

ಹನುಮ ಜಯಂತಿ ಹಿನ್ನೆಲೆಯಲ್ಲಿ ಗುಜರಾತ್ನ ಸೌರಾಷ್ಟ್ರದಲ್ಲಿ ನಿರ್ಮಾಣವಾದ 108 ಅಡಿ ಎತ್ತರದ ಹನುಮ ಮೂರ್ತಿಯನ್ನು ಆನ್ಲೈನ್ ಮೂಲಕ ಅನಾವರಣಗೊಳಿಸಿ ಮಾತನಾಡಿದ ಅವರು,

ಜನರು ಮುಂದಿನ 25 ವರ್ಷಗಳ ಕಾಲ ಸ್ಥಳೀಯ ಉತ್ಪನ್ನಗಳನ್ನೇ ಖರೀದಿಸಿದರೆ ದೇಶವನ್ನು ನಿರುದ್ಯೋಗ ಸಮಸ್ಯೆ ಕಾಡುವುದಿಲ್ಲ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments