Webdunia - Bharat's app for daily news and videos

Install App

ಮಹಿಳಾ ಉದ್ಯೋಗಿಗಳ ಮೇಲೆ ನಿಗಾ ಇಡಲು ಬಾತ್ ರೂಂನಲ್ಲಿ ಸಿಸಿ ಕ್ಯಾಮೆರಾ ಇಟ್ಟ ಮಾಲೀಕ

Webdunia
ಸೋಮವಾರ, 1 ಫೆಬ್ರವರಿ 2021 (09:33 IST)
ಚೆನ್ನೈ : ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ವೆಬ್ ಡಿಸೈನಿಂಗ್ ಸಂಸ್ಥೆಯನ್ನು ನಡೆಸುತ್ತಿರುವ 29 ವರ್ಷದ ಯುವಕನೊಬ್ಬ ತಮ್ಮ ಮಹಿಳಾ ಉದ್ಯೋಗಿಗಳ ಮೇಲೆ ನಿಗಾ ಇಡಲು ವಿಶ್ರಾಂತಿ ಕೊಠಡಿಯ ಬಾತ್ ರೂಂನಲ್ಲಿ ಸಿಸಿ ಕ್ಯಾಮೆರಾ ಇಟ್ಟ ಘಟನೆ ನಡೆದಿದೆ.

ಮಹಿಳಾ ಉದ್ಯೋಗಿಯೊಬ್ಬರು ವಿಶ್ರಾಂತಿ ಕೊಠಡಿಯ ಬಾತ್ ರೂಂಗೆ ತೆರಳಿದಾಗ ಬಟ್ಟೆಯಿಂದ ಮುಚ್ಚಿದ ಸಿಸಿಟಿವಿ ಕಣ್ಣಿಗೆ ಬಿದ್ದಿದೆ. ತಕ್ಷಣ ಆಕೆ ಮಾಲೀಕನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾಳೆ.  ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಚೇರಿ ಬಂದು ಸಿಸಿಟಿವಿಯನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ್ದಾರೆ. ಆದರೆ ಅದರಲ್ಲಿ ಯಾವುದೇ ಅಶ್ಲೀಲ ವಿಡಿಯೋ ಇರಲಿಲ್ಲ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments