Webdunia - Bharat's app for daily news and videos

Install App

ಬಟ್ಟೆ ಬಿಚ್ಚಿ ಆ ಕೆಲಸ ಮಾಡುತ್ತಿದ್ದ ಜೋಡಿ : ತಲೆಬೋಳಿಸಿ, ಚಪ್ಪಲಿ ಹಾರ ಹಾಕೋದಾ?

Webdunia
ಸೋಮವಾರ, 31 ಆಗಸ್ಟ್ 2020 (20:15 IST)
ಮನೆಯೊಂದರಲ್ಲಿ ಪರಸ್ಪರ ಬಟ್ಟೆ ಬಿಚ್ಚಿ ಆ ಕೆಲಸ ಮಾಡುತ್ತಿದ್ದ ಜೋಡಿಯೊಂದರ ಮೇಲೆ ಹಲ್ಲೆನಡೆಸಿ ಅಮಾನವೀಯವಾಗಿ ನಡೆಸಿಕೊಳ್ಳಲಾಗಿದೆ.

ಉತ್ತರಪ್ರದೇಶದ ಮೈನ್ ಪುರಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸರಸ ಆಡುತ್ತಿದ್ದ 35 ವರ್ಷದ ಮಹಿಳೆ ಹಾಗೂ 40 ವರ್ಷದ ವ್ಯಕ್ತಿಯನ್ನು ರೆಡ್ ಹ್ಯಾಂಡ್ ಆಗಿ ಆ ಸ್ಥಿತಿಯಲ್ಲಿ ಜನರು ಹಿಡಿದಿದ್ದಾರೆ.

ವಿಧವೆ ಹಾಗೂ ವ್ಯಕ್ತಿಯನ್ನು ಥಳಿಸಿ, ತಲೆ ಬೋಳಿಸಿ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಲಾಗಿದೆ.

ಈ ಕುರಿತು ವ್ಯಕ್ತಿ ನೀಡಿದ ದೂರಿನನ್ವಯ 15 ಜನರ ವಿರುದ್ಧ ಕೇಸ್ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಕ್ಷಿಣ ಕನ್ನಡದಲ್ಲಿ 20 ನಕಲಿ ವೈದ್ಯರ ವಿರುದ್ಧ ಕೇಸ್‌, ಕ್ಲಿನಿಕ್‌ಗೆ ಬೀಗ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಬಿಗ್ ಶಾಕ್

ಎಂಥ ಪರಿಸ್ಥಿತಿಯಲ್ಲಿ ಕೂಡ ನಮ್ಮ ತಾಳ್ಮೆಯನ್ನು ಪರೀಕ್ಷೆ ಮಾಡೋಕೆ ಹೋಗಬೇಡಿ, Video

40ವರ್ಷದಿಂದ ಕಾಂಗ್ರೆಸ್‌ಗೆ ಮತ ಹಾಕಿದವರಿಗೆ ಶಿವಕುಮಾರ್‌ ಯಾರೆಂಬುದೇ ಗೊತ್ತಿಲ್ಲ: ಬಿಜೆಪಿ ಲೇವಡಿ

ಅಂಗಡಿ ಮುಂದೆ ಚಾಕಲೇಲ್‌ಗೆಂದು ನಿಂತಿದ್ದ ಇಬ್ಬರು ಮಕ್ಕಳು: ಟ್ರ್ಯಾಕ್ಟರ್ ಚಾಲಕನ ನಿರ್ಲ್ಯಕ್ಷಕ್ಕೆ ಪ್ರಾಣವೇ ಹೋಯ್ತು

ಮುಂದಿನ ಸುದ್ದಿ
Show comments