Webdunia - Bharat's app for daily news and videos

Install App

40 ಜನ ಹುಡುಗಿಯರನ್ನು ರೇಪ್ ಮಾಡಿ ಕೊಲೆ ಮಾಡಿದ ಸೈಕೊ

Webdunia
ಸೋಮವಾರ, 3 ಸೆಪ್ಟಂಬರ್ 2018 (06:56 IST)
ಬೆಂಗಳೂರು : ಇತ್ತೀಚೆಗೆ ಬೆಂಗಳೂರಿನ ಸೆಂಟ್ರಲ್ ಜೈಲಿನಲ್ಲಿ ಸರಣಿ ಅತ್ಯಾಚಾರಿಯೊಬ್ಬ ತನ್ನ ಗಂಟಲನ್ನು ತಾನೇ ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.


ಈ ರೀತಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಸೈಕೊ ಶಂಕರ್ ಎಂದು ಪ್ರಸಿದ್ದಿಯಾಗಿದ್ದು, ಇತ 15 ಕ್ಕೂ ಹೆಚ್ಚು ಮಹಿಳೆಯರನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದ ಎಂಬುದಾಗಿ ತಿಳಿದುಬಂದಿದೆ.


ಈ ಹಿಂದೆ ಇದೇರೀತಿಯಲ್ಲಿ ಮಾನಸಿಕ ವ್ಯಕ್ತಿಯೊಬ್ಬನಿಂದ  ಇಡೀ ಭಾರತವನ್ನೇ ಬೆಚ್ಚಿಬೀಳಿಸುವಂತಹ  ಅತ್ಯಾಚಾರ ಘಟನೆಯೊಂದು ಸಂಭವಿಸಿತ್ತು. ಜುಲೈ 2015ರಲ್ಲಿ ಪೊಲೀಸರು ಸೆರೆಹಿಡಿದ ಮಾನಸಿಕ ವ್ಯಕ್ತಿಯಬ್ಬ ಸುಮಾರು 40 ಹುಡುಗಿಯರನ್ನು ಲೈಂಗಿಕ ಕಿರುಕುಳ ನೀಡಿ, ನಂತರ  ಅವರನ್ನು ಕೊಲೆ ಮಾಡಿದ್ದಾನೆ. ಅದರಲ್ಲಿ ಇಬ್ಬರು 2 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಾಗಿದ್ದರು. ಅಲ್ಲದೇ ಆತ ಕೊಲೆ ಮಾಡಿದ 40 ಮತೃದೇಹಗಳಲ್ಲಿ 32 ಜನ ಹುಡುಗಿಯರನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದು, ಎಲ್ಲಾ ಬಲಿಪಶುಗಳು 14 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದರು.


 ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ವಿಚಾರಣೆ ಮಾಡಿದಾಗ ಆತ 10 ವರ್ಷ ವಯಸ್ಸಿನಲ್ಲಿರುವಾಗ  ಯಾರೋ ಇಬ್ಬರು ಪುರುಷರು ಸಿಹಿತಿಂಡಿ ಆಸೆ ತೋರಿಸಿ ಕೋಣೆಗೆ ಕರೆದುಕೊಂಡು ಹೋಗಿ ಆತನ ಬಟ್ಟೆಗಳನ್ನು ತೆಗೆದು ಲೈಂಗಿಕ ಕಿರುಕುಳ ನೀಡಿದ್ದಾರಂತೆ, ಇದರಿಂದ ಹತಾಶೆಯನಾದ ಆತ ಇಂತಹ ದುಷ್ಕೃತ್ಯಗಳನ್ನು ಎಸಗಿದ್ದಾನೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ