ಪ್ರೀತಿಸಿ ಮದುವೆಯಾಗುವುದಾಗಿ ಹೇಳಿ ಆತ ಮಾಡ್ದ ಇಂತಹ ನೀಚ ಕೆಲಸ

Webdunia
ಭಾನುವಾರ, 26 ಮೇ 2019 (07:03 IST)
ಉತ್ತರ ಪ್ರದೇಶ : ಅಪ್ರಾಪ್ತ ಯುವತಿಗೆ ಮದುವೆ ಆಸೆ ತೋರಿಸಿ ಯುವಕನೊಬ್ಬ ತನ್ನ ಸಂಬಂಧಿಕನ ಜೊತೆ ಸೇರಿ ಆಕೆಯ ಮೇಲೆ ಅತ್ಯಾಚಾರ ಮಾಡಿದ ಘಟನೆ ಉತ್ತರ ಪ್ರದೇಶದ ಬಸ್ತಿಯಲ್ಲಿ ನಡೆದಿರುವುದಾಗಿ ತಿಳಿದುಬಂದಿದೆ.




ಜಿತೇಂದ್ರ ಎಂಬಾತ  9 ನೇ ತರಗತಿಯಲ್ಲಿ ಓದುತ್ತಿರುವ ಅಪ್ರಾಪ್ತ ಯುವತಿಯನ್ನು ಪ್ರೀತಿಸಿ  ಮದುವೆಯಾಗುವುದಾಗಿ ಹೇಳಿ ಓಡಿಸಿಕೊಂಡು ಹೋಗಿ ನಂತರ ಆಕೆಗೆ ನಶೆಯ ಪದಾರ್ಥ ನೀಡಿದ್ದಾನೆ. ಆಕೆಗೆ ಪ್ರಜ್ಞೆ ತಪ್ಪಿದ ಮೇಲೆ ಆರೋಪಿ ಚಿಕ್ಕಮ್ಮನ ಮಗನಿಗೆ ಫೋನ್ ಮಾಡಿ ಕರೆಸಿಕೊಂಡು ಇಬ್ಬರು ಸೇರಿ ಆಕೆ ಮೇಲೆ ಅತ್ಯಾಚಾರವೆಸಗಿದ್ದಾರೆ.


ನಂತರ ಹುಡುಗಿ ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲಿಂದ ಹೇಗೋ ತಪ್ಪಿಸಿಕೊಂಡು ಬಂದ ಹುಡುಗಿ ತನ್ನ ತಾಯಿಗೆ ವಿಷಯ ತಿಳಿಸಿದ್ದು, ಆರೋಪಿಗಳ ವಿರುದ್ದ ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರುನ್ವಯ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments