Publish Date: Tue, 26 Jan 2021 (11:27 IST)
Updated Date: Tue, 26 Jan 2021 (11:30 IST)
ನವದೆಹಲಿ : ಇಂದು 72ನೇ ಗಣರಾಜ್ಯೋತ್ಸವ ದಿನಾಚರಣೆಯ ಹಿನ್ನಲೆಯಲ್ಲಿ ಇಂದು ರಾಷ್ಟ್ರಪತಿ ಅವರು ಧ್ವಜಾರೋಹಣ ಕಾರ್ಯಕ್ರಮ ನಡೆಸಿದರು.
ರಾಜಪಥ್ ನಲ್ಲಿ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಧ್ವಜಾರೋಹಣ ನಡೆಸಿದ್ದಾರೆ. ಈ ಕಾರ್ಯಕ್ರಮದ ವೇಳೆ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಿಡಿಎಸ್ ರಾವತ್ ಉಪಸ್ಥಿತರಿದ್ದರು.