Select Your Language

Notifications

webdunia
webdunia
webdunia
webdunia

ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ

ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ
ನವದೆಹಲಿ , ಮಂಗಳವಾರ, 15 ಆಗಸ್ಟ್ 2023 (10:37 IST)
ನವದೆಹಲಿ : ದೇಶದೆಲ್ಲೆಡೆ 77ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ನವದೆಹಲಿಯ ಕೆಂಪು ಕೋಟೆಯಲ್ಲಿ ಇಂದು (ಮಂಗಳವಾರ) ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದರು.

77ನೇ ಸ್ವಾತಂತ್ರ್ಯ ದಿನದಂದು ರಾಜ್ಘಾಟ್ನಲ್ಲಿ ಮಹಾತ್ಮ ಗಾಂಧಿ ಪುತ್ಥಳಿಗೆ ಪ್ರಧಾನಿ ಪುಷ್ಪ ನಮನ ಸಲ್ಲಿಸಿದರು. ಬಳಿಕ ಕೆಂಪು ಕೋಟೆ ಕಡೆ ಆಗಮಿಸಿದರು.




Share this Story:

Follow Webdunia kannada

ಮುಂದಿನ ಸುದ್ದಿ

ಪ್ರತಿಯೊಬ್ಬ ಭಾರತೀಯನು ಸಮಾನ ಪ್ರಜೆ, ಪ್ರತಿಯೊಬ್ಬನಿಗೂ ಸಮಾನ ಹಕ್ಕುಗಳಿವೆ: ದ್ರೌಪದಿ ಮುರ್ಮು