Webdunia - Bharat's app for daily news and videos

Install App

ದೀದಿಗೆ ಮಾವಿನ ಹಣ್ಣು ಗಿಫ್ಟ್ ಕಳುಹಿಸಿದ ಬಾಂಗ್ಲಾದೇಶದ ಪ್ರಧಾನಿ

Webdunia
ಬುಧವಾರ, 14 ಜೂನ್ 2023 (10:30 IST)
ಕೋಲ್ಕತ್ತಾ: ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ 600 ಕೆಜಿ ಮಾವಿನ ಹಣ್ಣುಗಳನ್ನು ಉಡುಗೊರೆಯಾಗಿ ಕಳುಹಿಸಿದ್ದಾರೆ.
 
ʻಹಿಂಸಾಗರ್ʼ ಹಾಗೂ ʻಲಂಗ್ರಾʼ ತಳಿಯ ಮಾವಿನ ಹಣ್ಣುಗಳನ್ನು ಉಡುಗೊರೆಯಾಗಿ ಕಳುಹಿಸಿಕೊಟ್ಟಿದ್ದಾರೆ. ಕಳೆದ ವರ್ಷ ಸಹ ಮಾವಿನ ಹಣ್ಣುಗಳನ್ನು ಕಳುಹಿಸಿಕೊಡಲಾಗಿತ್ತು ಎಂದು ಬಾಂಗ್ಲಾದೇಶದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹಸೀನಾ ಅವರು ಈಶಾನ್ಯದ ಎಲ್ಲಾ ಮುಖ್ಯಮಂತ್ರಿಗಳಿಗೂ ಮಾವಿನ ಹಣ್ಣುಗಳನ್ನು ಕಳುಹಿಸಿದ್ದಾರೆ. ಕಳೆದ ವರ್ಷ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಪಶ್ಚಿಮ ಬಂಗಾಳ, ತ್ರಿಪುರಾ ಮತ್ತು ಅಸ್ಸಾಂ ಮುಖ್ಯಮಂತ್ರಿಗಳಿಗೆ ಮಾವಿನ ಹಣ್ಣುಗಳನ್ನು ಉಡುಗೊರೆಯಾಗಿ ಕಳುಹಿಸಿದ್ದರು. 

ರಾಜತಾಂತ್ರಿಕ ಪ್ರಯತ್ನಗಳ ಭಾಗವಾಗಿ ಬಾಂಗ್ಲಾದೇಶದ ಪ್ರಧಾನಿ ಮಮತಾ ಬ್ಯಾನರ್ಜಿಗೆ ಮಾವಿನ ಹಣ್ಣುಗಳನ್ನು ಕಳುಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಮುಂದಿನ ಸುದ್ದಿ
Show comments