ತಾಯಿಯ ಅಂತಿಮ ಯಾತ್ರೆಗೆ ಹೆಗಲು ಕೊಟ್ಟ ಪ್ರಧಾನಿ

Webdunia
ಶುಕ್ರವಾರ, 30 ಡಿಸೆಂಬರ್ 2022 (10:57 IST)
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಅಂತ್ಯಕ್ರಿಯೆಗೂ ಮುನ್ನ ಪಾರ್ಥೀವ ಶರೀರ ಮೆರವಣಿಗೆಯಲ್ಲಿ ಪ್ರಧಾನಿ ಮೋದಿ ಹೆಗಲುಕೊಟ್ಟಿದ್ದಾರೆ.

ಪಂಕಜ್ ಮೋದಿ ಅವರ ನಿವಾಸದಿಂದ ಪಾರ್ಥೀವ ಶರೀರ ಹೊತ್ತು ಅಂತಿಮ ಯಾತ್ರೆ ಹೊರಟಿದ್ದು, ಇಂದು ಬೆಳಗ್ಗೆ 10 ಗಂಟೆಗೆ ಸೆಕ್ಟರ್ 30ರ ರುದ್ರಭೂಮಿಯಲ್ಲಿ ಹೀರಾಬೆನ್ ಅಂತ್ಯಕ್ರಿಯೆ ನಡೆಯಲಿದೆ. 

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹೀರಾಬೆನ್ ಅವರನ್ನು ಬುಧವಾರವಷ್ಟೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 3.39ರ ಸುಮಾರಿಗೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ಶತಾಯುಷಿ ಹೀರಾಬೆನ್ ಅವರು ಐವರು ಪುತ್ರರು ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸದ್ಯ ಹೀರಾಬೆನ್ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿಯುತ್ತಿದೆ. ಗಣ್ಯರು ಸಂತಾಪಗಳನ್ನು ಸೂಚಿಸುತ್ತಿದ್ದಾರೆ. ಅಲ್ಲದೇ ಪ್ರಧಾನಿಯವರಿಗೆ ಧೈರ್ಯ ತುಂಬುತ್ತಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಯಕ ಜುಬೀನ್ ಗಾರ್ಗ್‌ 13ನೇ ದಿನದ ಕಾರ್ಯದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಗಿ

RSSನ ಸಮಾನಾರ್ಥ ಪದವೇ ದೇಶಭಕ್ತಿ: ಪ್ರಧಾನಿ ನರೇಂದ್ರ ಮೋದಿ

ನವೆಂಬರ್ ಕ್ರಾಂತಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಿಎಂ ಸಿದ್ದರಾಮಯ್ಯ

ಜೈಲಿನಲ್ಲಿ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಮೇಲೆ ಸಹಕೈದಿ ಹಲ್ಲೆ, ಕಾರಣ ಏನ್ ಗೊತ್ತಾ

ರಾಹುಲ್‌ಗೆ ಗುಂಡು ಹೊಡೆಯುತ್ತೇವೆಂದ ಬಿಜೆಪಿ ವಕ್ತಾರನ ಬೆದರಿಕೆಗೆ ಪ್ರಧಾನಿ ಮೌನದ ಅರ್ಥವೇನು: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments