ವಿದ್ಯಾರ್ಥಿನಿಯನ್ನು ಇದಕ್ಕಾಗಿ ಪೀಡಿಸಿದ ಪ್ರೋಫೆಸರ್

Webdunia
ಮಂಗಳವಾರ, 15 ಸೆಪ್ಟಂಬರ್ 2020 (07:45 IST)
ರಾಯಪುರ : ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು ಹಿರಿಯ ವೈದ್ಯರ ಮೇಲೆ ಗಂಭೀರವಾದ ಆರೋಪ ಮಾಡಿದ್ದಾಳೆ.
 
ಅಂಬೇಡ್ಕರ್ ಆಸ್ಪತ್ರೆಯ ಪ್ರೊಫೆಸರ್ ಒಬ್ಬರು ತನ್ನೊಂದಿಗೆ ಸಹಕರಿಸಿದರೆ ವೈದ್ಯಕೀಯ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯನ್ನು ನೀಡುವುದಾಗಿ ಹೇಳಿದ್ದಾರೆ ಎಂದು ಸ್ನಾತಕೋತ್ತರ ವಿದ್ಯಾರ್ಥಿನಿಯೊಬ್ಬಳು ಆರೋಪಿಸಿದ್ದಾಳೆ. ಅಲ್ಲದೇ ತಾನು ಅದನ್ನು ವಿರೋಧಿಸಿದ್ದಕ್ಕೆ ತನ್ನನ್ನು ಪರೀಕ್ಷೆಯಲ್ಲಿ ಅನುತ್ತಿರ್ಣಗೊಳಿಸಿದ್ದಾರೆ ಎಂದು ತಿಳಿಸಿದ್ದಾಳೆ.

ಈ ಬಗ್ಗೆ ವಿದ್ಯಾರ್ಥಿನಿ ವೈದ್ಯರ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾಳೆ. ಹಾಗೇ ವೈದ್ಯರು ಕಳುಹಿಸಿದ ಅಶ್ಲೀಲ, ಲೈಂಗಿಕ ಸಂದೇಶಗಳನ್ನು ಸ್ಕ್ರೀನ್ ಶಾಟ್ ಕೂಡ ನೀಡಿದ್ದಾಳೆ ಎನ್ನಲಾಗಿದೆ. ಈ ಬಗ್ಗೆ ಮಹಿಳಾ ಆಯೋಗ ವೈದ್ಯರನ್ನು ವಿಚಾರಣೆ ನಡೆಸುತ್ತಿದ್ದು, ವೈದ್ಯರು  ತನ್ನ ಮೇಲಿನ ಆರೋಪ ಆಧಾರರಹಿತವೆಂದು ಹೇಳಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಉಡು‍ಪಿ: ನೌಕಾಪಡೆ ಹಡಗಿನ ಮಾಹಿತಿ ಸೋರಿಕೆ, ಇಬ್ಬರು ಅರೆಸ್ಟ್‌

ಮುಂದಿನ ಸುದ್ದಿ