Webdunia - Bharat's app for daily news and videos

Install App

ಸ್ನೇಹಿತರ ಜತೆ ಸೇರಿಕೊಂಡು ಅತ್ಯಾಚಾರ ಎಸಗಿದ ಕಾಮುಕ

Webdunia
ಭಾನುವಾರ, 18 ನವೆಂಬರ್ 2018 (15:27 IST)
ತ್ರಿಪುರಾ : ಆಟೋರಿಕ್ಷಾ ಚಾಲಕನೊಬ್ಬ ತನ್ನ ಸ್ನೇಹಿತರ ಜೊತೆ ಸೇರಿ ಡ್ರಾಪ್ ಕೊಡುವ ನೆಪದಲ್ಲಿ ಇಬ್ಬರು ಸಹೋದರಿಯರನ್ನು ಅಪಹರಿಸಿ ಎರಡು ದಿನಗಳ ಕಾಲ ಕೂಡಿ ಹಾಕಿ ಸಾಮೂಹಿಕವಾಗಿ ಅತ್ಯಾಚಾರ ಮಾಡಿರುವ ಘಟನೆ ತ್ರಿಪುರಾದ ಉನಾಕೋಟಿ ಜಿಲ್ಲೆಯಲ್ಲಿ ನಡೆದಿದೆ.

ಸಂತ್ರಸ್ತ ಸಹೋದರಿಯರು ಮನೆಗೆ ಹೋಗಲು ಕೈಲಾಶಹಾರ್ ಪಟ್ಟಣದ ಸೇತುವೆ ಬಳಿ ವಾಹನಕ್ಕಾಗಿ ಕಾಯುತ್ತಿದ್ದ ವೇಳೆ ಅಲ್ಲಿಗೆ ಬಂದ  ಆಟೋರಿಕ್ಷಾವನ್ನು ಹತ್ತಿದ್ದಾರೆ. ಆದರೆ ಅದರಲಿದ್ದ ಆಟೋಚಾಲಕ ದಾರಿ ಮಧ್ಯೆ ತನ್ನ ಸ್ನೇಹಿತರಿಬ್ಬರನ್ನು ಹತ್ತಿಸಿಕೊಂಡು ಸಹೋದರಿಯರನ್ನು ಕರೆದುಕೊಂಡು ಹೋಗಿ ಕೂಡಿ ಹಾಕಿ ಎರಡು ದಿನಗಳ ಕಾಲ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ನಂತರ ಅವರನ್ನು  ಟೆಲಿಮೂರ ರೈಲು ನಿಲ್ದಾಣದಲ್ಲಿ ಬಳಿ ಬಿಟ್ಟಿದ್ದಾರೆ. ಆಗ ಸಂತ್ರಸ್ತ ಸಹೋದರಿಯರು ಅಲ್ಲಿದ್ದ ಸರ್ಕಾರಿ ರೈಲ್ವೆ ಪೊಲೀಸರ ಸಹಾಯದಿಂದ ತಮ್ಮ ಮನೆ ತಲುಪಿದ್ದಾರೆ.

 

ಈ ವಿಚಾರವನ್ನು ತಾಯಿಗೆ ತಿಳಿಸಿದ ಸಹೋದರಿಯರು  ಆಟೋರಿಕ್ಷಾ ಚಾಲಕನ ವಿರುದ್ಧ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆಟೋರಿಕ್ಷಾ ಚಾಲಕನನ್ನು ಬಂಧಿಸಿದ್ದು, ಆತನ ಇಬ್ಬರು ಸ್ನೇಹಿತರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾವಿನಲ್ಲೂ ಒಂದಾದ ವೃದ್ಧ ದಂಪತಿ, ಪತಿಯ ಅಂತ್ಯಕ್ರಿಯೆ ವೇಳೆ ಪತ್ನಿಗಾಗಿದ್ದೇನು

ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ: ಪ್ರತಾಪಸಿಂಹ ಬೆನ್ನಲ್ಲೇ ಯತ್ನಾಳ್‌ ಆಕ್ಷೇಪ

ಆಗ ಬಾಯಿಮುಚ್ಚಿಕೊಂಡಿದ್ದವರು ಈಗ ಲಾಭಕ್ಕೆ ಕಾಯುತ್ತಿದ್ದಾರೆ: ಚಲುವರಾಯಸ್ವಾಮಿ ಆಕ್ರೋಶ

ಬುರುಡೆ ಪ್ರಕರಣದಲ್ಲಿ ಸಾಮಾನ್ಯಜ್ಞಾನ ಬಳಸಿದ್ದರೆ ಇಷ್ಟೊಂದು ರಾದ್ಧಾಂತ ಆಗುತ್ತಿರಲಿಲ್ಲ: ರಾಜಣ್ಣ

ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಕಸ್ಟಡಿಗೆ ಕಾಂಗ್ರೆಸ್​ ಶಾಸಕ ಕೆ.ಸಿ. ವೀರೇಂದ್ರ

ಮುಂದಿನ ಸುದ್ದಿ
Show comments