Select Your Language

Notifications

webdunia
webdunia
webdunia
webdunia

ಫಲಿತಾಂಶ ಕರ್ನಾಟಕ ಚುನಾವಣೆಯಲ್ಲೂ ಪ್ರತಿಧ್ವನಿಸಲಿದೆ : ಜೋಶಿ

ಫಲಿತಾಂಶ ಕರ್ನಾಟಕ ಚುನಾವಣೆಯಲ್ಲೂ ಪ್ರತಿಧ್ವನಿಸಲಿದೆ : ಜೋಶಿ
ನವದೆಹಲಿ , ಶುಕ್ರವಾರ, 9 ಡಿಸೆಂಬರ್ 2022 (13:11 IST)
ನವದೆಹಲಿ : ಗುಜರಾತ್ ಚುನಾವಣಾ ಫಲಿಂತಾಂಶ ಮುಂಬರುವ ಕರ್ನಾಟಕ ವಿಧಾನ ಸಭೆ ನಾವಣೆಯ ಮೇಲೂ ಪರಿಣಾಮ ಬೀರಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಗುಜರಾತ್ನಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಇದೊಂದು ರೆಕಾರ್ಡ್ ಬ್ರೇಕ್ ಮಾಡಿರುವ ಫಲಿತಾಂಶ ಎಂದು ಬಣ್ಣಿಸಿದರು.

ಬಿಜೆಪಿ ಇಷ್ಟೊಂದು ಸಂಖ್ಯೆಯ ಸ್ಥಾನ ಗಳಿಸಿರೋದು ಡಬಲ್ ಇಂಜಿನ್ ಸರ್ಕಾರಗಳ ಬಗ್ಗೆ ಜನರು ವಿಶ್ವಾಸ ಇಟ್ಟಿರೋದನ್ನು ತೋರಿಸುತ್ತದೆ. ಮುಂಬರುವ ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲೂ ಬಿಜೆಪಿ ಡಬಲ್ ಇಂಜಿನ್ ಸರ್ಕಾರ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 


Share this Story:

Follow Webdunia kannada

ಮುಂದಿನ ಸುದ್ದಿ

ಸಿಲಿಂಡರ್ ಸ್ಪೋಟದಲ್ಲಿ 4 ಸಾವು, 60 ಮಂದಿಗೆ ಗಾಯ