Select Your Language

Notifications

webdunia
webdunia
webdunia
webdunia

ಇಂದು ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟ

ಇಂದು ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟ
ನವದೆಹಲಿ , ಗುರುವಾರ, 24 ಅಕ್ಟೋಬರ್ 2019 (08:16 IST)
ನವದೆಹಲಿ : ಎಲ್ಲರೂ ಕುತೂಹಲದಿಂದ ಕಾಯುತ್ತಿರುವ  ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ.




ಮತ ಎಣಿಕೆಯ ಕಾರ್ಯಕ್ಕೆ ಚುನಾವಣಾ ಆಯೋಗ ಎಲ್ಲಾ ಸಿದ್ಧತೆ ನಡೆಸಿದ್ದು, ಇಂದು ಬೆಳಿಗ್ಗೆ 8 ಗಂಟೆಗೆ ಮತ ಏಣಿಕೆಯ ಕಾರ್ಯ ಆರಂಭವಾಗಲಿದ್ದು,ಇಂದು ಮಧ್ಯಾಹ್ನ 12 ಗಂಟೆಗೆ ಮೊದಲ ಫಲತಾಂಶ ಸಿಗಲಿದೆ ಎನ್ನಲಾಗಿದೆ.


ಎಕ್ಸಿಟ್ ಪೋಲ್ ಪ್ರಕಾರ ಮಹಾರಾಷ್ಟ್ರ ಹಾಗೂ ಹರ್ಯಾಣದಲ್ಲಿ ಬಿಜೆಪಿಯೇ ಮೇಲುಗೈ ಸಾಧಿಸಲಿದೆ ಎನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಮೈದುಂಬಿದ ಟಿಬಿ ಡ್ಯಾಂ : ರೆಡ್ ಅಲರ್ಟ್ ಘೋಷಣೆ