ನಮ್ಮ ಸೈನಿಕರ ಬಲಿದಾನ ವ್ಯರ್ಥವಾಗಲು ಬಿಡಲ್ಲ- ಮಾರ್ಷಲ್ ಆರ್ ಕೆಎಸ್ ಭದೌರಿಯಾ ಪ್ರತಿಕ್ರಿಯೆ

Webdunia
ಶನಿವಾರ, 20 ಜೂನ್ 2020 (10:06 IST)
ನವದೆಹಲಿ : ಗಾಲ್ವಾನ್ ಕಣಿವೆಯಲ್ಲಿ ಸೈನಿಕರ ಸಂಘರ್ಷ ವಿಚಾರ ಯಾವುದೇ ಆಕಸ್ಮಿಕ ಬೆಳವಣೆಗೆ ಎದುರಿಸಲು ಭಾರತ ಸಿದ್ಧ ಎಂದು ವಾಯು ಸೇನೆ ಮುಖ್ಯಸ್ಥ ಮಾರ್ಷಲ್ ಆರ್ ಕೆಎಸ್ ಭದೌರಿಯಾ ಪ್ರತಿಕ್ರಿಯಿಸಿದ್ದಾರೆ.

ಕಠಿಣ ಪರಿಸ್ಥಿತಿಯಲ್ಲೂ ಉತ್ತರ ಕೊಡಲು ಸಿದ್ಧ. ನಮ್ಮ ಸೇನೆಯನ್ನು ಸೂಕ್ತವಾಗಿ ನಿಯೋಜನೆ ಮಾಡಿದೆ. ನಮ್ಮ ಸೈನಿಕರ ಬಲಿದಾನ ವ್ಯರ್ಥವಾಗಲು ಬಿಡಲ್ಲ. ಮಾತುಕತೆ ಸಂದರ್ಭದಲ್ಲಿ ಚೀನಾ ದಾಳಿ ಸರಿಯಲ್ಲ. ಗಡಿಯಲ್ಲಿ ಶಾಂತಿ ಕಾಪಾಡಲು ಪ್ರಯತ್ನ ಆಗ್ತಿದೆ ಎಂದು ಅವರು ಹೈದರಾಬಾದ್ ನ ವಾಯುಪಡೆ ಅಕಾಡೆಮಿಯಲ್ಲಿ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಲ್ಲಡ್ಕ ಪ್ರಭಾಕರ ಭಟ್ ಬಂಧಿಸಿದ್ರೆ ಕರಾವಳಿ ಹೊತ್ತಿ ಉರಿಯುತ್ತದೆ: ಪೋಸ್ಟ್ ವೈರಲ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆಂಧ್ರ ಸಚಿವ, ಆರ್ ಎಸ್ಎಸ್ ಆಯ್ತು, ಈಗ ಅಸ್ಸಾಂ ಸಿಎಂ ಜೊತೆ ಪ್ರಿಯಾಂಕ್ ಖರ್ಗೆ ಜಟಾಪಟಿ: ನೆಟ್ಟಿಗರು ಹೇಳಿದ್ದೇನು

ದೆಹಲಿಯಲ್ಲಿ ಬೀಡುಬಿಟ್ಟರೂ ಡಿಕೆ ಶಿವಕುಮಾರ್ ಕೈಗೆ ಸಿಗದೇ ತಪ್ಪಿಸಿಕೊಂಡ್ರಾ ಹೈಕಮಾಂಡ್ ನಾಯಕರು

ಸಿಎಂ ಸ್ಥಾನ ಬಿಟ್ಟುಕೊಡುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ತೀರ್ಮಾನ: ಶಾಕ್ ಕೊಟ್ಟ ಸಿದ್ದು

ಮುಂದಿನ ಸುದ್ದಿ
Show comments