ಮಹಾರಾಷ್ಟ್ರದಲ್ಲಿ ಶಿವಸೇನೆ-ಬಿಜೆಪಿ ಮೈತ್ರಿ ಮುರಿಯುವ ಸಾಧ್ಯತೆ: ಶಿವಸೇನೆ

Webdunia
ಸೋಮವಾರ, 18 ಸೆಪ್ಟಂಬರ್ 2017 (17:15 IST)
ಮಹಾರಾಷ್ಟ್ರದಲ್ಲಿ ಸಮ್ಮಿಶ್ರ ಸರಕಾರ ರಚಿಸಿರುವ ಶಿವಸೇನೆ ಮತ್ತು ಬಿಜೆಪಿ ಮೈತ್ರಿ ಮುರಿಯುವ ಸಾಧ್ಯತೆಗಳಿವೆ ಎಂದು ಶಿವಸೇನೆ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ.
ಶಿವಸೇನೆ ಮುಖ್ಯಸ್ಥ ಉದ್ಭವ್ ಠಾಕ್ರೆ ಯೋಗ್ಯ ಸಮಯದಲ್ಲಿ ಯೋಗ್ಯ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಯೋಗ್ಯ ಸಮಯ ಇದೀಗ ಸಮೀಪಿಸಿದೆ ಎಂದು ಮೈತ್ರಿ ಮುರಿಯುವ ಸುಳಿವು ನೀಡಿದ್ದಾರೆ.
 
ಸಾಮಾಜಿಕ ಅಂತರ್ಜಾಲ ತಾಣವಾದ ಟ್ವಿಟ್ಟರ್‌ನಲ್ಲಿ ಟ್ವೀಟ್ ಮಾಡಿರುವ ರಾವತ್, ಬಿಜೆಪಿ ಸರಕಾರದ ಜನವಿರೋಧಿ, ರೈತ ವಿರೋಧಿ ನೀತಿಗಳಿಂದ ಶಿವಸೇನೆ ವಿಮುಖಗೊಂಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಕಳೆದ ಕೆಲ ತಿಂಗಳುಗಳಿಂದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಶಿವಸೇನೆ ಮುಖ್ಯಸ್ಥ ಉದ್ಭವ್ ಠಾಕ್ರೆ ಮಧ್ಯೆ ತಿಕ್ಕಾಟ ನಡೆದಿದೆ ಎಂದು ಹೇಳಲಾಗುತ್ತಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments