Webdunia - Bharat's app for daily news and videos

Install App

ಒಡಹುಟ್ಟಿದ ತಂಗಿಯ ಮೇಲೆ ಸಹೋದರರಿಂದ 5 ವರ್ಷದಿಂದ ಸಾಮೂಹಿಕವಾಗಿ ಅತ್ಯಾಚಾರ

Webdunia
ಶನಿವಾರ, 20 ಅಕ್ಟೋಬರ್ 2018 (08:42 IST)
ಮೀರತ್ : ಒಡಹುಟ್ಟಿದ ತಂಗಿಯ ಮೇಲೆ ಸಹೋದರರು ನಿರಂತರ 5 ವರ್ಷಗಳಿಂದ ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ.


15 ವರ್ಷದ ಸಂತ್ರಸ್ತೆಯ ಮೇಲೆ ಆಕೆಯ ಸಹೋದರರು ತಾಯಿಯನ್ನು ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿ ಕಳೆದ ಐದು ವರ್ಷದಿಂದ ಸತತವಾಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ತಾಯಿಯನ್ನು ಕೊಲೆ ಮಾಡುತ್ತಾರೆಂದು ಹೆದರಿ  ಈವರೆಗೂ ಸಂತ್ರಸ್ತೆ ದೂರು ದಾಖಲಿಸಲಿಲ್ಲ.


ಆದರೆ ಸಹೋದರರ ಕಿರುಕುಳ ಹೆಚ್ಚಾಗುತ್ತಿದ್ದರಿಂದ ಈ ಬಗ್ಗೆ ಬುಧವಾರ ಸಂತ್ರಸ್ತೆ ದೂರು ದಾಖಲಿಸಿದ್ದಾಳೆ. ದೂರು ದಾಖಲಾಗುತ್ತಿದ್ದಂತೆ ಆರೋಪಿಗಳು ತಲೆ ಮೆರೆಸಿಕೊಂಡಿದ್ದು, ಅವರಿಗಾಗಿ ಶೋಧಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments