ತಾಯಿಯನ್ನೇ ಹತ್ಯೆಗೈದು, ದೇಹವನ್ನ ತುಂಡರಿಸಿ ಗೋಣಿ ಚೀಲದಲ್ಲಿ ಎಸೆದ ಪಾಪಿ!

Webdunia
ಬುಧವಾರ, 7 ಸೆಪ್ಟಂಬರ್ 2022 (13:46 IST)
ಮುಂಬೈ : ವೃದ್ಧೆಯನ್ನು ಆಕೆಯ ಮಗ ಹಾಗೂ ಮೊಮ್ಮಗ ಕೊಲೆ ಮಾಡಿ ಆಕೆಯ ದೇಹದ ಭಾಗಗಳನ್ನು ತುಂಡರಿಸಿ ಗೋಣಿ ಚೀಲದಲ್ಲಿ ತುಂಬಿ ನದಿಗೆ ಎಸೆದ ಭೀಕರ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

ಉಷಾ ಗಾಯಕ್ವಾಡ್(62)ನ್ನು ಆಕೆಯ ಪುತ್ರ ಹಾಗೂ ಮೊಮ್ಮಗನಿಗೆ ತನ್ನ ಮನೆಯಿಂದ ಹೊರಹೋಗುವಂತೆ ತಿಳಿಸಿದ್ದಳು. ಇದರಿಂದ ಕೋಪಗೊಂಡ ಆಕೆಯ ಪುತ್ರ ಸಂದೀಪ್ ಹಾಗೂ ಮೊಮ್ಮಗ ಸಾಹಿಲ್ ಬರ್ಬರವಾಗಿ ಕೊಲೆ ಮಾಡಿದ್ದಾರೆ.

ಇದಾದ ಬಳಿಕ ಮಧ್ವಾ ಪೊಲೀಸ್ ಠಾಣೆಗೆ ಸಾಹಿಲ್ ಹಾಗೂ ಸಂದೀಪ್ ಹೋಗಿ ಉಷಾ ಗಾಯಕ್ವಾಡ್ ಕಾಣೆ ಆಗಿದ್ದಾರೆ ಎಂದು ದೂರು ದಾಖಲಿಸಿದ್ದಾರೆ.

ಘಟನೆಗೆ ಸಂಬಂಧಿಸಿ ಉಷಾಳ ಮಗಳು ಶೀತಲ್ ಕಾಂಬ್ಳೆ ದೂರು ದಾಖಲಿಸಿದ್ದು, ಉಷಾ ಗಾಯಕ್ವಾಡ್ ನಾಪತ್ತೆ ಆಗಿರುವುದರ ಹಿಂದೆ ಸಂದೀಪ್ ಹಾಗೂ ಸಾಹಿಲ್ ಪಾತ್ರವಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದ ಪೊಲೀಸರು ಸಂದೀಪ್ ಹಾಗೂ ಸಾಹಿಲ್ನನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಉಷಾ ಮನೆ, ಚಿನ್ನಾಭರಣ ಸೇರಿ ಅಪಾರ ಆಸ್ತಿ ಹೊಂದಿದ್ದರು. ಆದರೆ ಆಕೆ ತಮ್ಮ ಮನೆಯಿಂದ ಹೊರಹೊಗುವಂತೆ ಸಂದೀಪ್, ಸಾಹಿಲ್ಗೆ ಹೇಳಿದ್ದರಿಂದ ಕೋಪಗೊಂಡಿದ್ದಾರೆ. ಇದಾದ ಬಳಿಕ ಸಾಹಿಲ್ ಉಷಾಳ ಕತ್ತನ್ನು ಹಿಸುಕಿ ಕೊಂದಿದ್ದಾನೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಬಾಂಬ್ ಬೆದರಿಕೆ

ರಾಮೇಶ್ವರಂ ಕೆಫೆಯಲ್ಲಿ ದೋಸೆ ಸವಿದ ಉತ್ತರಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್

ಹೈಕಮಾಂಡ್ ಮುಂದೆ ಡಿಕೆ ಶಿವಕುಮಾರ್ ಇಟ್ಟಿರುವ ನಾಲ್ಕು ಡಿಮ್ಯಾಂಡ್ ಗಳೇನು

ಆಂಧ್ರದಲ್ಲಿ 26 ಮಂದಿಯ ಹತ್ಯೆಗೆ ಕಾರಣವಾಗಿದ್ದ ನಕ್ಸಲ್‌ ಮದ್ವಿ ಹಿದ್ಮಾ ಎನ್‌ಕೌಂಟರ್‌ಗೆರ ಬಲಿ

ತಂದೆಗೆ ಹೊಡೆಯುತ್ತಿದ್ದ ಕಳ್ಳನ ಮನಸ್ಸು ಒಂದೇ ಕ್ಷಣದಲ್ಲಿ ಬದಲಾಯಿಸಿ ಮಗಳು: ಮನಕಲಕುವ ವಿಡಿಯೋ

ಮುಂದಿನ ಸುದ್ದಿ
Show comments