Webdunia - Bharat's app for daily news and videos

Install App

ಈ ಕಾರಣಕ್ಕೆ ಪ್ರೇಮಿಯ ಜೊತೆಗೆ ಸೇರಿ ಮೈದುನನನ್ನು ಕೊಂದ ಅತ್ತಿಗೆ

Webdunia
ಗುರುವಾರ, 10 ಡಿಸೆಂಬರ್ 2020 (09:40 IST)
ಕೋಟಾ : 40 ವರ್ಷದ ವ್ಯಕ್ತಿಯನ್ನು ಆತನ  ಅತ್ತಿಗೆ ಮತ್ತು ಅವಳ ಪ್ರೇಮಿ ಸೇರಿ ಕೊಲೆ ಮಾಡಿದ ಘಟನೆ ರಾಜಸ್ಥಾನದ ಜಲಾವರ್ ಜಿಲ್ಲೆಯಲ್ಲಿ ನಡೆದಿದೆ.

ಮೃತ ವ್ಯಕ್ತಿ ತನ್ನ ಅತ್ತಿಗೆಗೆ ಹೊಡೆಯುವಂತೆ ತನ್ನ ಮಾನಸಿಕ ಅಸ್ವಸ್ಥ ಅಣ್ಣನಿಗೆ ಪ್ರಚೋದನೆ ನೀಡುತ್ತಿದ್ದನಂತೆ. ಈ ಹಿನ್ನಲೆಯಲ್ಲಿ ಆತನನ್ನು ಮೈದಾನವೊಂದಕ್ಕೆ ಕರೆದು ಆತನ ಮೇಲೆ ಹಲ್ಲೆ ಮಾಡಿ ಬಾವಿಗೆ ಎಸೆದು ಕೊಲೆ ಮಾಡಿದ್ದಾರೆ.

ಈ ಘಟನೆಯ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಅತ್ತಿಗೆ ಹಾಗೂ ಆಕೆಯ ಪ್ರೇಮಿ ಸೇರಿ ಮೂವರನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಹರಿಯಾಣ: ಅನೈತಿಕ ಸಂಬಂಧಕ್ಕೆ ಅಡ್ಡಿ ಬಂದ ಪತಿಯನ್ನೇ ಮುಗಿಸಿದ ಪತ್ನಿ

Viral video: ಪುರಿ ಜಗನ್ನಾಥ ಮಂದಿರದಲ್ಲಿ ವಿಸ್ಮಯ: ಕೇಸರಿ ವಸ್ತ್ರ ಹೊತ್ತು ದೇಗುಲಕ್ಕೆ ಸುತ್ತು ಹಾಕಿದ ಗರುಡ ಹೋಗಿದ್ದೆಲ್ಲಿಗೆ

ಭಾರತದಲ್ಲಿ ವಾಡಿಕೆಗಿಂದ ಅಧಿಕ ಮಳೆ: ಮುಂಗಾರು ಪ್ರವೇಶದ ಬಗ್ಗೆ ಹವಾಮಾನ ಇಲಾಖೆ ಹೇಳಿದ್ದೇನು

ಮುಂದಿನ ಸುದ್ದಿ
Show comments