Webdunia - Bharat's app for daily news and videos

Install App

ಪ್ಲೇಟ್ ನೀಡಲು ಲೇಟ್ ಮಾಡಿದ್ದಕ್ಕೆ ಸಿಬ್ಬಂದಿಯನ್ನೇ ಹೊಡೆದು ಕೊಲೆ!

Webdunia
ಗುರುವಾರ, 9 ಫೆಬ್ರವರಿ 2023 (14:04 IST)
ನವದೆಹಲಿ : ಮದುವೆಯೊಂದರಲ್ಲಿ ಊಟದ ತಟ್ಟೆಗಳನ್ನು ನೀಡುವುದರ ಕುರಿತು ನಡೆದ ವಾಗ್ವಾದದಲ್ಲಿ ಮ್ಯೂಸಿಕ್ ಬ್ಯಾಂಡ್ನ ಸದಸ್ಯರು ಅಡುಗೆ ಸಿಬ್ಬಂದಿಯನ್ನು ಹೊಡೆದು ಹತ್ಯೆಗೈದ ಘಟನೆ ದೆಹಲಿಯಲ್ಲಿ ನಡೆದಿದೆ.

ಅಡುಗೆ ಸಿಬ್ಬಂದಿ ಸಂದೀಪ್ ಮೃತ ವ್ಯಕ್ತಿ. ದೆಹಲಿಯ ಪ್ರಶಾಂತ್ ವಿಹಾರ್ನಲ್ಲಿ ಈ ಘಟನೆ ನಡೆದಿದೆ. ಡಿಜೆ ಸೇರಿದಂತೆ ಮ್ಯೂಸಿಕ್ ಬ್ಯಾಂಡ್ನ ಸದಸ್ಯರು ಸಂದೀಪ್ ಸಿಂಗ್ ಬಳಿ ಊಟಕ್ಕೆ ಪ್ಲೇಟ್ಗಳನ್ನು ಕೇಳಿದ್ದರು.

ಈ ವೇಳೆ ಸಂದೀಪ್ ಸಿಂಗ್, ಸ್ವಚ್ಛಗೊಳಿಸಲಾಗುತ್ತಿದೆ. ಹಾಗಾಗಿ ಸ್ವಲ್ಪ ಸಮಯದ ನಂತರ ಪ್ಲೇಟ್ಗಳನ್ನು ನೀಡುತ್ತೇವೆ ಎಂದು ಆ ವಾದಕರಿಗೆ ತಿಳಿಸಿದ್ದಾನೆ.

ಪ್ಲೇಟ್ ನೀಡುವುದು ತಡವಾಗಿದ್ದರಿಂದ ಕೋಪಗೊಂಡ ಬ್ಯಾಂಡ್ ಸದಸ್ಯರು ಸಂದೀಪ್ನನ್ನು ಪ್ಲಾಸ್ಟಿಕ್ ಕ್ರೇಟ್ನಿಂದ ಥಳಿಸಿದ್ದಾರೆ. ಕೂಡಲೇ ಅಲ್ಲಿದ್ದವರು ಸಂದೀಪನನ್ನು ಆಸ್ಪತ್ರೆಗೆ ಸಾಗಿಸಿದ್ದರೂ ಆತ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments