ಬಾಲಕಿಯನ್ನು ರೇಪ್ ಮಾಡಿ ಗರ್ಭಿಣಿಯಾಗಿಸಿದ ಮಲತಂದೆ!

Webdunia
ಮಂಗಳವಾರ, 28 ಫೆಬ್ರವರಿ 2023 (12:46 IST)
ಮುಂಬೈ :  ಅಪ್ರಾಪ್ತ ಬಾಲಕಿಯ ಮೇಲೆ ಆಕೆಯ ಮಲತಂದೆಯೇ ಅತ್ಯಾಚಾರವೆಸಗಿ ಗರ್ಭಿಣಿಯಾಗಿಸಿದ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ನಡೆದಿದೆ.
 
45 ವರ್ಷದ ಆರೋಪಿ ನವಿ ಮುಂಬೈ ಸಮೀಪದ ಪನ್ವೇಲ್ ತಾಲೂಕಿನಲ್ಲಿ ವಾಸವಾಗಿದ್ದಾನೆ. 14 ವರ್ಷದ ಬಾಲಕಿಯು ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ಈ ಹಿನ್ನೆಲೆಯಲ್ಲಿ ಆಕೆಯ ತಾಯಿ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಬಾಲಕಿಯು 2 ತಿಂಗಳ ಗರ್ಭಿಣಿ ಆಗಿರುವ ವಿಷಯ ಬೆಳಕಿಗೆ ಬಂದಿದೆ.

ಈ ಕುರಿತು ಬಾಲಕಿಯ ಬಳಿ ತಾಯಿ ವಿಚಾರಿಸಿದ್ದಾಳೆ. ಈ ವೇಳೆ ಕಳೆದ ವರ್ಷ ನವೆಂಬರ್ ತಿಂಗಳಿಂದ ಆಕೆಯ ಮಲ ತಂದೆಯಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ಬಗ್ಗೆ ತಾಯಿಗೆ ತಿಳಿಸಿದ್ದಾಳೆ.

ಬಾಲಕಿಯ ತಾಯಿ ಘಟನೆಗೆ ಸಂಬಂಧಿಸಿದಂತೆ ಪೊಲೀಸರಿಗೆ ದೂರು ದಾಖಲಿಸಿಲ್ಲ. ಆದರೆ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಧಾನಿಯ ರಸ್ತೆ ಗುಂಡಿಯನ್ನು ವಾರದೊಳಗೆ ಮುಚ್ಚಿ: ಅಧಿಕಾರಿಗಳಿಗೆ ಸಿದ್ದರಾಮಯ್ಯ ತಾಕೀತು

ಟೀಚರ್ ಎನ್ನಲೂ ನಾಲಾಯಕ್, ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ಬಾಲಕನಿಗೆ ಕಾಲಿನಿಂದ ಒದ್ದ ವಿಡಿಯೋ

ಜಪಾನ್‌ನಲ್ಲಿ ಹೊಸ ಇತಿಹಾಸ ಬರೆದ ಸನೇ ಟಕೈಚಿ, ಮೋದಿಯಿಂದ ಅಭಿನಂದನೆ

ಕಾಂಗ್ರೆಸ್ ಸರ್ಕಾರದ ನಡೆಯಿಂದ ಇರುವ ಕಂಪೆನಿಗಳನ್ನು ಉಳಿಸಿಕೊಳ್ಳುವುದೇ ದೊಡ್ಡ ವಿಷಯ: ಸುಧಾಕರ್ ಕಿಡಿ

ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನಾ ಮರೆತ್ರಾ: ಕೆದಿಕಿದ ರಾಘವೇಂದ್ರಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಮುಂದಿನ ಸುದ್ದಿ