ಕಾಲೇಜಿನ ಕೊಠಡಿಯಲ್ಲಿ ಕೂಡಿ ಹಾಕಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ವಿದ್ಯಾರ್ಥಿ

Webdunia
ಬುಧವಾರ, 24 ಅಕ್ಟೋಬರ್ 2018 (09:40 IST)
ರಾಜಸ್ಥಾನ : ರಾಜಸ್ಥಾನದ ಶ್ರೀ ಬಿಆರ್ ಮಿರ್ದಾ ಸರ್ಕಾರಿ ಕಾಲೇಜಿನ ಕೊಠಡಿಯೊಂದರಲ್ಲಿ ಅದೇ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳ ಮೇಲೆ ಬೇರೆ ಕಾಲೇಜಿನ ವಿದ್ಯಾರ್ಥಿಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.


ಅಕ್ಟೋಬರ್​ 20ರಂದು ಬೇರೆ ಕಾಲೇಜು​ ವಿದ್ಯಾರ್ಥಿಯೊಬ್ಬ ಕೆಲಸದ ನಿಮಿತ್ತ ರಾಜಸ್ಥಾನದ ಶ್ರೀ ಬಿಆರ್ ಮಿರ್ದಾ ಸರ್ಕಾರಿ ಕಾಲೇಜಿಗೆ ಭೇಟಿ ಕೊಟ್ಟಿದ್ದ. ಆ ವೇಳೆ ಅಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳನ್ನು ಕಾಲೇಜು​ ಕೊಠಡಿವೊಂದರಲ್ಲಿ ಕೂಡಿ ಹಾಕಿ ಅತ್ಯಾಚಾರ ಎಸಗಿದ್ದಾನೆ.


ವಿದ್ಯಾರ್ಥಿನಿಯನ್ನ ಈಗಾಗಲೇ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಹಾಗೇ ಈಗಾಗಲೇ ಶಾಲಾ ಕ್ಲಾಸ್ ರೂಂ ಬಂದ್​ ಮಾಡಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ನೋಬೆಲ್‌ ಪ್ರಶಸ್ತಿಗಾಗಿ ಹಂಬಲಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಕೊನೆಗೂ ಸಿಕ್ತು ಶಾಂತಿ ಗೌರವ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಹಿಂದೂ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದ ರೋಸಿ ಅಂಬೇಡ್ಕರ್ ಬೌದ್ಧ ಧರ್ಮ ಸೇರಿದ್ದರು: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments