Daily Horoscope
✕

ಮೋದಿಗೆ ಬೆದರಿಕೆ ಹಾಕಿದ್ದ ಟೆಕ್ಕಿ ಅರೆಸ್ಟ್

Webdunia
ಮಂಗಳವಾರ, 29 ನವೆಂಬರ್ 2022 (08:45 IST)
ಗಾಂಧೀನಗರ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆದರಿಕೆ ಇಮೇಲ್ ಕಳುಹಿಸಿದ್ದ ಆರೋಪದ ಮೇರೆಗೆ ಉತ್ತರ ಪ್ರದೇಶದ ಬದೌನ್ನ ಯುವಕನನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬಂಧಿಸಿದೆ.

ಬದೌನ್ನ ಆದರ್ಶನಗರದ ನಿವಾಸಿ ಅಮನ್ ಸಕ್ಸೇನಾ (25) ಬಂಧಿತ ಆರೋಪಿ. ಈತ ಸೋಮವಾರ ಜಾಮ್ನಗರದಲ್ಲಿ ನಡೆದ ರ್ಯಾಲಿಯಲ್ಲಿ ಮೋದಿ ಅವರಿಗೆ ಜೀವ ಬೆದರಿಕೆಯ ಇಮೇಲ್ ಕಳುಹಿಸಿದ್ದ.

ಸಕ್ಸೇನಾ ಮುಂಬೈನ ಐಐಟಿಯಲ್ಲಿ ಬಿಟೆಕ್ ಪದವಿ ಪಡೆದಿದ್ದು, ಪ್ರೀತಿಸಿದ್ದ ಹುಡುಗಿಗೆ ಹತ್ತಿರವಾಗಿದ್ದ ವ್ಯಕ್ತಿಯಿಂದ ಸೇಡು ತೀರಿಸಿಕೊಳ್ಳಲು ಆ ಇಮೇಲ್ ಕಳುಹಿಸಿದ್ದನು.
ಈ ವೇಳೆ ಎಟಿಎಸ್ ಅಮನ್ ಸಕ್ಸೇನಾನನ್ನು ತೀವ್ರವಾಗಿ ವಿಚಾರಣೆ ನಡೆಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ಪ, ಮಗ ಇಬ್ರೂ ಸರಿಯಿಲ್ಲ, ಖರ್ಗೆ ಬಾಯಿ ಫಿನಾಯಿಲ್ ಹಾಕಿ ತೊಳೆಯಬೇಕು: ಆರ್ ಅಶೋಕ್ ವಾಗ್ದಾಳಿ

ಹೋಟೆಲ್ ಕಾರಿಡಾರ್ ನಲ್ಲಿ ದೊಪ್ಪನೆ ಬಿದ್ದ ನವವಧು, ಎತ್ತಿ ಹೋದ ಪತಿ: 5 ಸೆಕೆಂಡ್ನ ಶಾಕಿಂಗ್ ಸಿಸಿಟಿವಿ ದೃಶ್ಯ ವೈರಲ್ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ವೈದ್ಯನಂತೆ ನಟಿಸಿ ಚುಚ್ಚುಮದ್ದು ನೀಡಲು ಮುಂದಾದ ವ್ಯಕ್ತಿ: ತಕ್ಷಣವೇ ಓಡಿಹೋದ ನಕಲಿ ವಿಕಲಚೇತನ ಭಿಕ್ಷುಕ Video

ಅಲಲೆ… ಚಾಲಾಕಿ.. ಪೊಲೀಸರು ಹಿಡಿಯುತ್ತಾರೆ ಎಂದು ಎಂಥಾ ಐಡಿಯಾ ಮಾಡಿದನೆಂದು ನೋಡಿದ್ರೆ ಶಾಕ್ ಆಗ್ತೀರಿ Video

ಮುಂದಿನ ಸುದ್ದಿ
Show comments