Select Your Language

Notifications

webdunia
webdunia
webdunia
webdunia

ದೇಶದಲ್ಲಿ ಸೋಂಕಿತರ ಸಂಖ್ಯೆ 2,66,598ಕ್ಕೇರಿಕೆ

ದೇಶದಲ್ಲಿ ಸೋಂಕಿತರ ಸಂಖ್ಯೆ 2,66,598ಕ್ಕೇರಿಕೆ
ನವದೆಹಲಿ , ಮಂಗಳವಾರ, 9 ಜೂನ್ 2020 (09:56 IST)
Normal 0 false false false EN-US X-NONE X-NONE

ನವದೆಹಲಿ : ದೇಶದಲ್ಲಿ ಡೆಡ್ಲಿ ಕೊರೊನಾ ವೈರಸ್ ಅಟ್ಟಹಾಸಮೇರೆಯುತ್ತಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ  2.5ಲಕ್ಷ ಗಡಿ ದಾಟಿದೆ.

 

ದೇಶದಲ್ಲಿ ಸೋಂಕಿತರ ಸಂಖ್ಯೆ  2,66,598ಕ್ಕೇರಿಕೆಯಾಗಿದೆ. ದೇಶದಲ್ಲಿ ಈವರೆಗೆ  ಕೊರೊನಾಗೆ 7,466ಮಂದಿ ಬಲಿಯಾಗಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕಿತ 1,29,215 ಜನ ಗುಣಮುಖರಾಗಿದ್ದಾರೆ. 1,29,917 ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಜೂನ್ 21ರಂದು ಭಾರತದಲ್ಲಿ ಕಂಕಣ ಸೂರ್ಯಗ್ರಹಣ