Select Your Language

Notifications

webdunia
webdunia
webdunia
webdunia

ದೇಶದಲ್ಲಿ ಸೋಂಕಿತರ ಸಂಖ್ಯೆ 1,82,143ಕ್ಕೇರಿಕೆ

ದೇಶದಲ್ಲಿ ಸೋಂಕಿತರ ಸಂಖ್ಯೆ 1,82,143ಕ್ಕೇರಿಕೆ
ನವದೆಹಲಿ , ಭಾನುವಾರ, 31 ಮೇ 2020 (10:20 IST)
Normal 0 false false false EN-US X-NONE X-NONE

ನವದೆಹಲಿ : ದೇಶದಲ್ಲಿ ಡೆಡ್ಲಿ ಕೊರೊನಾ ವೈರಸ್ ಅಟ್ಟಹಾಸಮೇರೆಯುತ್ತಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 1,82,143ಕ್ಕೇರಿಕೆಯಾಗಿದೆ.
 


 

ದೇಶದಲ್ಲಿ ಈವರೆಗೆ  ಕೊರೊನಾಗೆ 5,164 ಮಂದಿ ಬಲಿಯಾಗಿದ್ದಾರೆ. ಹಾಗೇ ದೇಶದಲ್ಲಿ ಕೊರೊನಾ ಸೋಂಕಿತ 86,984 ಜನರು ಗುಣಮುಖರಾಗಿದ್ದಾರೆ. 89,995 ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಬಿಎಸ್ ವೈ ಬದಲಾವಣೆಗೆ ತೆರೆಮರೆಯಲ್ಲೇ ಕಸರತ್ತು?!