Webdunia - Bharat's app for daily news and videos

Install App

ಶಿವಮೊಗ್ಗದ ಜಿಲೆಟಿನ್ ಕಡ್ಡಿ ಸ್ಫೋಟ ದುರಂತ; ಪ್ರಧಾನಿ ಮೋದಿ ಸಂತಾಪ

Webdunia
ಶುಕ್ರವಾರ, 22 ಜನವರಿ 2021 (10:20 IST)
ನವದೆಹಲಿ : ಶಿವಮೊಗ್ಗ ಸಮೀಪದ ಹುಣಸೋಡು ಗ್ರಾಮದ ಬಳಿ ಜಿಲೆಟಿನ್ ಕಡ್ಡಿಗಳು ಸ್ಫೋಟಗೊಂಡ ಹಿನ್ನಲೆಯಲ್ಲಿ 15ಕ್ಕೂ ಹೆಚ್ಚು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಶಿವಮೊಗ್ಗದಲ್ಲಿ ನಡೆದ ದುರಂತದಿಂದ ತುಂಬಾ ನೋವಾಗಿದೆ. ಮೃತ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ, ಗಾಯಗೊಂಡವರು ಬೇಗ ಚೇತರಿಸಿಕೊಳ್ಳುವಂತಾಗಲಿ. ಸಂತ್ರಸ್ತರಿಗೆ ರಾಜ್ಯ ಸರ್ಕಾರ ಸಕಲ ರೀತಿಯಲ್ಲಿ ನೆರವು ನೀಡುತ್ತದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments