Webdunia - Bharat's app for daily news and videos

Install App

ಗಂಡನ ಕೊಂದು ಮನೆಯಲ್ಲೇ ಸಮಾಧಿ ಮಾಡಿದ ಪತ್ನಿ

Webdunia
ಶನಿವಾರ, 29 ಆಗಸ್ಟ್ 2020 (11:01 IST)
ತಾಳಿ ಕಟ್ಟಿದ ಗಂಡನನ್ನು ಪತ್ನಿಯೊಬ್ಬಳು ಕೊಲೆ ಮಾಡಿ ಮನೆಯಲ್ಲೇ ಸಮಾಧಿ ಮಾಡಿದ್ದಾಳೆ.

ಕೌಟುಂಬಿಕ ಕಾರಣಗಳಿಂದ ತನ್ನ ಪತಿ ಸಂಜಿತ್ ರೆಂಗ್ ನನ್ನು ಪತ್ನಿ ಭಾರತಿ ಕೊಲೆ ಮಾಡಿದ್ದಾಳೆ ಎನ್ನಲಾಗಿದ್ದು, ನಿಖರ ಕಾರಣ ತಿಳಿದುಬಂದಿಲ್ಲ.

ಕೊಲೆ ಮಾಡಿದ ಬಳಿಕ ಮನೆಯ ಬೆಡ್ ರೂಮಿನಲ್ಲಿ ಪತಿಯ ಶವವನ್ನು ಸಮಾಧಿ ಮಾಡಿದ್ದಾಳೆ.

ತ್ರಿಪುರಾದ ಧಲೈ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಕೊಲೆ ಮಾಡಿದ ಪತ್ನಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾಳೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments