Webdunia - Bharat's app for daily news and videos

Install App

ಗಂಡ ಮೇಕಪ್ಗೆ ಹಣ ಕೊಡ್ತಿಲ್ಲ ಎಂದು ಕೋರ್ಟ್ ಮೆಟ್ಟಿಲೇರಿದ ಮಹಿಳೆ!

Webdunia
ಶನಿವಾರ, 24 ಡಿಸೆಂಬರ್ 2022 (07:38 IST)
ನವದೆಹಲಿ : ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಆಕರ್ಷಕವಾಗಿ ಕಾಣಬೇಕು ಅಂತಾ ಬ್ಯೂಟಿ ಬಗ್ಗೆ ಕೇರ್ ಮಾಡೋದು ಜಾಸ್ತಿ. ಊಟ ಇಲ್ಲದಿದ್ರೂ ಸರಿ, ಟೈಂ ಟು ಟೈಂ ಮೇಕಪ್ ಮಾತ್ರ ಪಕ್ಕಾ ಆಗ್ಬೇಕು.

ಕೆಲವರಂತೂ ವಿತೌಟ್ ಮೇಕಪ್ ಮನೆಯಿಂದ ಕಾಲಿಡೋ ಹಾಗೇ ಇಲ್ಲ. ಪ್ರಪಂಚವೇ ಮುಳುಗಿ ಹೋಯ್ತೇನೊ ಅನ್ನೂ ಹಾಗೇ ಕೂತಿರ್ತಾರೆ. ಇದೆಲ್ಲವೂ ಇಂದು ಸಹಜವಾಗಿಬಿಟ್ಟಿದೆ.

ಆದ್ರೆ ಇಲ್ಲಿ ಓರ್ವ ಮಹಿಳೆ ತನ್ನ ಗಂಡನಿಗೆ ವಿಚ್ಛೇದನ ನೀಡಲು ಕೋರ್ಟ್ ಮೆಟ್ಟಿಲೇರಿದ್ದಾಳೆ. ಆಕೆ ನೀಡಿದ ಕಾರಣ ಕೇಳಿದ್ರೆ ಜನರು ಬೆಚ್ಚಿ ಬೀಳ್ತಾರೆ. ಹೌದು. ತನ್ನ ಪತಿ ಬ್ಯೂಟಿಪಾರ್ಲರ್ಗೆ ಹೋಗಲು ಎಷ್ಟು ಕೇಳಿದ್ರೂ ಹಣ ಕೊಡ್ತಾ ಇಲ್ಲ ಅಂತಾ ಡಿವೋರ್ಸ್ಗೆ ಅಪ್ಲೇ ಮಾಡಿದ್ದಾರೆ. 

ಸಿವಿಲ್ ಲೈನ್ ಪ್ರದೇಶದಲ್ಲಿ ವಾಸವಿರುವ 25 ವರ್ಷದ ಗೃಹಿಣಿ ದೆಹಲಿ ನಿವಾಸಿ ಅಮಿತ್ ಎಂಬಾತನನ್ನು 2015ರಲ್ಲಿ ವಿವಾಹವಾಗಿದ್ದರು. ಪತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ.

ಮದುವೆಯಾದ ಹೊಸತರಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ಲವಲವಿಕೆಯಿಂದ, ಖುಷಿಖುಷಿಯಾಗಿ ಇದ್ದರು. ಆದರೆ 3 ವರ್ಷಗಳ ಹಿಂದೆ ಇವರಿಬ್ಬರ ನಡುವೆ ಕಲಹ ಶುರುವಾಯಿತು. ನಂತರದಲ್ಲಿ ಇಬ್ಬರೂ ಬೇರೆ ಬೇರೆಯಾಗಿ ವಾಸ ಮಾಡುತ್ತಿದ್ದರು. ದಂಪತಿಗೆ ಇನ್ನೂ ಮಕ್ಕಳು ಆಗಿಲ್ಲ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಗೆ ಗಣ್ಯರ ದಂಡು: ಉಪರಾಷ್ಟ್ರಪತಿ, ರಾಜ್ಯಪಾಲ ಸಿ.ಎಂರಿಂದ ಶುಭಹಾರೈಕೆ

ಮುಂದಿನ ಸುದ್ದಿ
Show comments