Select Your Language

Notifications

webdunia
webdunia
webdunia
webdunia

ಗಂಡ, ಅತ್ತೆಯನ್ನು ಕೊಂದು ಪೀಸ್ ಮಾಡಿ ಫ್ರಿಡ್ಜ್‌ನಲ್ಲಿಟ್ಟ ಮಹಿಳೆ!

ಗಂಡ, ಅತ್ತೆಯನ್ನು ಕೊಂದು ಪೀಸ್ ಮಾಡಿ ಫ್ರಿಡ್ಜ್‌ನಲ್ಲಿಟ್ಟ ಮಹಿಳೆ!
ಗುವಾಹಟಿ , ಬುಧವಾರ, 22 ಫೆಬ್ರವರಿ 2023 (12:45 IST)
ಗುವಾಹಟಿ : ಮಹಿಳೆಯೊಬ್ಬಳು ತನ್ನ ಪತಿ ಮತ್ತು ಅತ್ತೆಯನ್ನು ಕೊಂದು, ಅವರ ದೇಹಗಳನ್ನು ಕತ್ತರಿಸಿ ಫ್ರಿಡ್ಜ್ನಲ್ಲಿದ್ದ ಭಯಾನಕ ಘಟನೆ ಅಸ್ಸಾಂನ ನೂನ್ಮತಿಯಲ್ಲಿ ಬೆಳಕಿಗೆ ಬಂದಿದೆ.

ಕೊಲೆ ಮಾಡಿದ ವಂದನಾ ಕಲಿತಾ ಎಂಬ ಮಹಿಳೆ ವಿವಾಹೇತರ ಸಂಬಂಧ ಹೊಂದಿದ್ದಳು. ಪತಿ ಅಮರಜ್ಯೋತಿ ಡೇ ಮತ್ತು ಅತ್ತೆ ಶಂಕರಿ ಡೇ ಅವರನ್ನು ಹತ್ಯೆ ಮಾಡಿ ಮೂರು ದಿನಗಳ ನಂತರ ತನ್ನ ಪ್ರಿಯಕರನೊಂದಿಗೆ ಸೇರಿ, ಇಬ್ಬರ ದೇಹಗಳ ಭಾಗಗಳನ್ನು ಬೇರೆಡೆಗೆ ಸಾಗಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. 

ಗುವಾಹಟಿಯಿಂದ 150 ಕಿಮೀ ದೂರದಲ್ಲಿರುವ ಮೇಘಾಲಯ ರಾಜ್ಯದ ಚಿರಾಪುಂಜಿಗೆ ಕೊಂಡೊಯ್ದಿದ್ದರು. ಅಲ್ಲಿ ದೇಹದ ಭಾಗಗಳನ್ನು ಎಸೆದಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಭಾರತೀಯ ಸೇನೆಯನ್ನು ಕಳುಹಿಸಿದ್ದು ಮೋದಿ ರಾಹುಲ್ ಗಾಂಧಿಯಲ್ಲ: ಜೈಶಂಕರ್