Webdunia - Bharat's app for daily news and videos

Install App

ವಿಮಾನದಲ್ಲಿ ಅರೆಬೆತ್ತಲಾಗಿ ಓಡಾಡಿದ ಮಹಿಳೆ !

Webdunia
ಮಂಗಳವಾರ, 31 ಜನವರಿ 2023 (13:13 IST)
ಮುಂಬೈ : ಅಬುಧಾಬಿಯಿಂದ ಮುಂಬೈಗೆ ಆಗಮಿಸಿದ ವಿಸ್ತಾರಾ ವಿಮಾನದಲ್ಲಿ ಸೋಮವಾರ ಇಟಲಿಯ ಮಹಿಳಾ ಪ್ರಯಾಣಿಕೆ ಅರೆಬೆತ್ತಲಾಗಿ ಓಡಾಡಿದ್ದಲ್ಲದೇ ಗಲಾಟೆ ನಡೆಸಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವುದಕ್ಕೆ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.

ವರದಿಗಳ ಪ್ರಕಾರ ಮಹಿಳೆ ಎಕನಾಮಿ ಟಿಕೆಟ್ ಪಡೆದಿದ್ದರೂ ಬ್ಯುಸಿನೆಸ್ ಕ್ಲಾಸ್ನಲ್ಲಿ ಕುಳಿತುಕೊಳ್ಳಲು ಹಠ ಮಾಡಿದ್ದಾಳೆ. ಇದನ್ನು ತಡೆಯಲು ಪ್ರಯತ್ನಿಸಿದ ಕ್ಯಾಬಿನ್ ಸಿಬ್ಬಂದಿ ಮೇಲೆ ಆಕೆ ಹಲ್ಲೆ ನಡೆಸಿದ್ದಾಳೆ. ಮಾತ್ರವಲ್ಲದೇ ತಾನು ಧರಿಸಿದ್ದ ಕೆಲವು ಬಟ್ಟೆಗಳನ್ನು ಕಳಚಿ ಅರೆಬೆತ್ತಲಾಗಿ ಓಡಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. 

ವಿಮಾನದಲ್ಲಿ ಗದ್ದಲ ಸೃಷ್ಟಿಸಿದ ಮಹಿಳೆ ಇಟಲಿಯ ಪಾವೊಲಾ ಪೆರುಸಿಯೋ ಎಂದು ಗುರುತಿಸಲಾಗಿದೆ. ಆಕೆ ಕುಡಿದ ಮತ್ತಿನಲ್ಲಿದ್ದಳು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments