ಕೇಂದ್ರ ಬಜೆಟ್ ಮೇಲೆ ಜಗತ್ತು ಕಣ್ಣಿಟ್ಟಿದೆ : ನರೇಂದ್ರ ಮೋದಿ

Webdunia
ಮಂಗಳವಾರ, 31 ಜನವರಿ 2023 (12:38 IST)
ನವದೆಹಲಿ : ಜಾಗತಿಕ ಅನಿಶ್ಚಿತತೆಯ ನಡುವೆ ಭಾರತದ ಬಜೆಟ್ ಮೇಲೆ ಜಗತ್ತು ಕಣ್ಣಿಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಈ ಬಾರಿಯ ಬಜೆಟ್ ಅಧಿವೇಶನಕ್ಕೂ ಮುನ್ನ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ನಾಳೆ (ಬುಧವಾರ) ಕೇಂದ್ರ ಬಜೆಟ್ ಮಂಡಿಸಲಿರುವ ವಿತ್ತ ಸಚಿವರು ಮಹಿಳೆಯಾಗಿದ್ದು, ಭಾರತ ಮಾತ್ರವಲ್ಲ, ಇಡೀ ವಿಶ್ವವೇ ನಮ್ಮ ಬಜೆಟ್ ಮೇಲೆ ಕಣ್ಣಿಟ್ಟಿದೆ.

ನಿರ್ಮಲಾ ಸೀತಾರಾಮನ್ ಅವರು ಎಲ್ಲಾ ನಿರೀಕ್ಷೆಗಳನ್ನು ಪೂರೈಸುತ್ತಾರೆ ಎಂದು ಖಾತ್ರಿಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸಂಸತ್ತಿನಲ್ಲಿ ಮೊದಲ ಬಾರಿಗೆ ಹೊಸ ಸಂಸದರು ಮಾತನಾಡುವಾಗ ಇಡೀ ಸಂಸತ್ತು ಅವರಿಗೆ ಗೌರವವನ್ನು ನೀಡಿ ವಿಶ್ವಾಸವನ್ನು ನೀಡುವ ವಾತಾವರಣವನ್ನು ಸೃಷ್ಟಿಸುವುದು ಸಂಸತ್ತಿನಲ್ಲಿ ಸಂಪ್ರದಾಯವಾಗಿದೆ.

ಅದೇ ರೀತಿ ಇಂದಿನ ಭಾಷಣವು ರಾಷ್ಟ್ರಪತಿಯವರ ಮೊದಲ ಭಾಷಣವಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೊದಲ ಬಾರಿಗೆ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ನಾನು ಹುಟ್ಟು ಕಾಂಗ್ರೆಸಿಗ, ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments