ಗೆಳತಿಯನ್ನು ಮದುವೆಯಾಗಲು ಲಿಂಗ ಪರಿವರ್ತನೆ ಮಾಡಿಕೊಂಡು ಬಂದ ಯುವತಿ. ಆಮೇಲೆ ಆಗಿದ್ದೇನು ಗೊತ್ತಾ?

Webdunia
ಮಂಗಳವಾರ, 1 ಜನವರಿ 2019 (07:16 IST)
ತಿರುವನಂತಪುರಂ : ಯುವತಿಯೊಬ್ಬಳು ತನ್ನ ಗೆಳತಿಯನ್ನು ಮದುವೆಯಾಗಲು ಲಿಂಗ ಪರಿವರ್ತನೆ ಮಾಡಿಕೊಂಡು ಯುವಕನಾಗಿ ಬದಲಾದ ಮೇಲೆ ಆಕೆಯ ಗೆಳತಿ ಮೋಸ ಮಾಡಿದ ಘಟನೆ ಕೇರಳದಲ್ಲಿ ನಡೆದಿದೆ.


ಕೇರಳದ ಯುವತಿ ಅರ್ಚನಾ(23) ತನ್ನ ಗೆಳತಿಯನ್ನು ಮದುವೆಯಾಗಲು ಲಿಂಗ ಪರಿವರ್ತನೆ ಮಾಡಿಕೊಂಡು ಮೋಸಹೋದಳು. ಇದೀಗ ಈಕೆ ತನ್ನ ಹೆಸರನ್ನು ದೀಪು ಆರ್ ದರ್ಶನ್ ಎಂದು ಬದಲಿಸಿಕೊಂಡಿದ್ದಾಳೆ. ಅರ್ಚನಾ ತನ್ನ ಜೊತೆ ಕೆಲಸ ಮಾಡುತ್ತಿದ್ದ ಯುವತಿಯೊಬ್ಬಳ ಜೊತೆ ಸ್ನೇಹವಾಗಿದ್ದು, ಆಕೆಯನ್ನು ಬಿಟ್ಟಿರಲಾರದಷ್ಟು ಹಚ್ಚಿಕೊಂಡಿದ್ದಳು. ಆದರೆ ಆಕೆ ನೀನು ಹುಡುಗ ಆಗಿದ್ದರೆ ನಾನು ನಿನ್ನನ್ನೇ ಮದುವೆಯಾಗುತ್ತಿದ್ದೆ. ಆಗ ನಾವು ಜೀವನದಲ್ಲಿ ಒಟ್ಟಿಗೆ ಇರಬಹುದು ಎಂಬ ಮಾತನ್ನು ತುಂಬಾ ಗಾಢವಾಗಿ ತೆಗೆದುಕೊಂಡ ಅರ್ಚನಾ ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಯುವಕನಾಗಿ ಬದಲಾಗಿದ್ದಾಳೆ. ಆದರೆ ಆಕೆಯ ಗೆಳತಿ ಮಾತ್ರ ಆಕೆಯನ್ನು ಮದುವೆಯಾಗಲು ನಿರಾಕರಿಸಿದ್ದಾಳೆ.


ಇದರಿಂದ ಬೇಸರಗೊಂಡ ದರ್ಶನ್ (ಅರ್ಚನಾ) ತನ್ನ ಗೆಳತಿಯ ವಿರುದ್ಧ ಪೇರುವನ್ನಾಮುಜಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಮುಂದಾಗಿದ್ದಾನೆ. ಆದರೆ ಪೊಲೀಸರು ದರ್ಶನ್ ದೂರನ್ನು ಸ್ವೀಕರಿಸಿಕೊಳ್ಳದೇ ಎರಡು ಕುಟುಂಬಗಳು ಮಾತುಕತೆಯ ಮೂಲಕ ಈ ಸಮಸ್ಯೆಯನ್ನು ಬಗ್ಗೆ ಹರಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. ಇದರಿಂದ ಬೇಸತ್ತ ದರ್ಶನ್ ಹೈ ಕೋರ್ಟ್ ನಲ್ಲಿ ಹೇಬಿಸ್ ಕಾರ್ಪಸ್ ದಾಖಲಿಸಿದ್ದಾನೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಡುಪಿಯಲ್ಲಿ ಪ್ರಧಾನಿ ಮೋದಿ: ಚಿತ್ರ ಹಿಡಿದು ನಿಂತಿದ್ದ ಮಕ್ಕಳಿಗೆ ಮೋದಿ ಹೇಳಿದ್ದೇನು

ಪ್ರಧಾನಿ ಮೋದಿ ಇನ್ನು ಭಾರತ ಭಾಗ್ಯವಿಧಾತ: ಉಡುಪಿಯಲ್ಲಿ ವಿಶೇಷ ಬಿರುದು ನೀಡಿ ಪುತ್ತಿಗೆ ಶ್ರೀ

ಮೋದಿಗಾಗಿ ಬಿಸಿಲಲ್ಲಿ ನಿಂತು ಕಾಯುತ್ತಿದ್ದ ವಿದ್ಯಾರ್ಥಿಗಳು: ನಿರಾಸೆ ಮಾಡದ ಪ್ರಧಾನಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪ್ರಧಾನಿ ಮೋದಿ ಉಡುಪಿ ರೋಡ್ ಶೋ ಆರಂಭ live video

ಮುಂದಿನ ಸುದ್ದಿ