ಮದುವೆ ಮನೆಯಲ್ಲಿ ಲಕ್ಷಾಂತರ ಹಣ, ನಗದು ದರೋಡೆ

Webdunia
ಶುಕ್ರವಾರ, 23 ಅಕ್ಟೋಬರ್ 2020 (11:32 IST)
ಚಂಢೀಘಡ: ಅದ್ಧೂರಿಯಾಗಿ ನಡೆಯುತ್ತಿದ್ದ ಮದುವೆ ಮನೆಯಲ್ಲಿ ದರೋಡೆ ನಡೆದು ಮದುವೆಯ ಸಂಭ್ರಮವೆಲ್ಲಾ ಮಣ್ಣು ಪಾಲಾದ ಘಟನೆ ಚಂಢೀಘಡದಲ್ಲಿ ನಡೆದಿದೆ.


ಚಂಢೀಘಡದ ಹೋಟೆಲ್ ಒಂದರಲ್ಲಿ ಮದುವೆ ಸಮಾರಂಭ ನಡೆಯುತ್ತಿತ್ತು. ಈ ವೇಳೆ ಯಾರೋ ದುಷ್ಕರ್ಮಿಗಳು ವಧುವಿನ ತಾಯಿಯ ಪರ್ಸ್ ನಲ್ಲಿ ವಧೂವರರಿಗೆ ಉಡುಗೊರೆಯಾಗಿ ನೀಡಲು ಇಟ್ಟಿದ್ದ 3 ಲಕ್ಷ ರೂ. ಮತ್ತು ವಜ್ರದ ಉಂಗುರ ಹಾಗೂ ಎರಡು ಮೊಬೈಲ್ ಫೋನ್ ಗಳನ್ನು ದರೋಡೆ ಮಾಡಲಾಗಿದೆ. ತಕ್ಷಣವೇ ಪೊಲೀಸರಿಗೆ ದೂರು ನೀಡಲಾಗಿದೆ. ಸಿಸಿಟಿವಿ ಪರಿಶೀಲಿಸಿರುವ ಪೊಲೀಸರಿಗೆ ಮುಸುಕುಧಾರಿಯೊಬ್ಬ ಅನುಮಾಸ್ಪದವಾಗಿ ಓಡಾಡಿದ್ದು ಕಂಡುಬಂದಿದೆ. ಈತನೇ ಈ ಕೃತ್ಯವೆಸಗಿರಬಹುದು ಎಂದು ಶಂಕಿಸಲಾಗಿದೆ. ಆರೋಪಿಗಾಗಿ ಹುಡುಕಾಟ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೊಂದು ಕಾರಣ ಸಾಕು

eBay ಬೆಂಗಳೂರು ಟೆಕ್ ಇನೊವೇಷನ್ ಹಬ್‌ಗೆ ನೇತೃತ್ವ ವಹಿಸಲು ಮೃಣಾಲ್ ಚಟರ್ಜಿ ನೇಮಕ

ಹಿಂದೂ ಧರ್ಮವಲ್ಲ ಬೈಗುಳದ ಶಬ್ಧ, ಬ್ರಾಹ್ಮಣರು ಗುಲಾಮರಾಗಿಸಲು ಹುಟ್ಟುಹಾಕಿದ್ದು: ನಿವೃತ್ತ ಜಡ್ಜ್

ಸಿಎಂ ಮಗ ಎಂಬ ಕಾರಣಕ್ಕೆ ಯತೀಂದ್ರ ವಿರುದ್ಧ ಕ್ರಮ ಇಲ್ವಾ: ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ಏನು

ಪುತ್ರ ಯತೀಂದ್ರನಿಗೇ ಸಿದ್ದರಾಮಯ್ಯ ಕೊಟ್ಟ ವಾರ್ನಿಂಗ್ ಏನು ಗೊತ್ತಾ

ಮುಂದಿನ ಸುದ್ದಿ
Show comments