Select Your Language

Notifications

webdunia
webdunia
webdunia
webdunia

ಲಾಕ್ ಡೌನ್ ಮುಂದುವರಿಸುವ ಉದ್ದೇಶವಿಲ್ಲ- ಕೇಂದ್ರ ಸಂಪುಟ ಕಾರ್ಯದರ್ಶಿ ರಾಜೀವ್ ಸ್ಪಷ್ಟನೆ

ಲಾಕ್ ಡೌನ್ ಮುಂದುವರಿಸುವ ಉದ್ದೇಶವಿಲ್ಲ- ಕೇಂದ್ರ ಸಂಪುಟ ಕಾರ್ಯದರ್ಶಿ ರಾಜೀವ್ ಸ್ಪಷ್ಟನೆ
ನವದೆಹಲಿ , ಸೋಮವಾರ, 30 ಮಾರ್ಚ್ 2020 (10:47 IST)
ನವದೆಹಲಿ :  ಲಾಕ್ ಡೌನ್ ಮುಂದುವರಿಸುವ ಉದ್ದೇಶವಿಲ್ಲ ಎಂದು ಕೇಂದ್ರ ಸಂಪುಟ ಕಾರ್ಯದರ್ಶಿ ರಾಜೀವ್ ಸ್ಪಷ್ಟನೆ ನೀಡಿದ್ದಾರೆ.

ದೇಶದೆಲ್ಲೆಡೆ ಕೊರೊನಾ ಅಟ್ಟಹಾಸ ಮೇರೆಯುತ್ತಿದ್ದು, ಕೊರೊನಾಗೆ ಬಲಿಯಾಗುತ್ತಿರುವ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನಲೆಯಲ್ಲಿ ಕೊರೊನಾ ನಿಯಂತ್ರಿಸಲು ಈಗಾಗಲೇ 21 ದಿನಗಳ ಕಾಲ ದೇಶದ ಜನರನ್ನು ಮನೆಯಲ್ಲಿಯೇ ಇರುವಂತೆ ಲಾಕ್ ಡೌನ್ ಮಾಡಲಾಗಿದ್ದು, ಇದು ಇನ್ನು ಮುಂದುವರಿಯುವ ಸಾಧ್ಯತೆ ಇದೆ ಎಂಬ ಸುದ್ದಿ ಹರಿದಾಡುತ್ತಿದೆ.

 

ಈ ಬಗ್ಗೆ ಪ್ರತಿಕ್ರಿಯಿಸಿದ ಕೇಂದ್ರ ಸಂಪುಟ ಕಾರ್ಯದರ್ಶಿ ರಾಜೀವ್, ಏ.14ಕ್ಕೆ ಲಾಕ್ ಡೌನ್ ಮುಕ್ತಾಯವಾಗಲಿದೆ. ಲಾಕ್ ಡೌನ್ ಮುಂದುವರಿಸುವ ಉದ್ದೇಶವಿಲ್ಲ. 3 ತಿಂಗಳ ಲಾಕ್ ಡೌನ್ ಅನ್ನೋದು ವದಂತಿ ಎಂದು ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾಗೆ ಮತ್ತೊಂದು ಬಲಿ; ಪ. ಬಂಗಾಳದಲ್ಲಿ ಮಹಿಳೆ ಸಾವು