Webdunia - Bharat's app for daily news and videos

Install App

ಹೀಗೂ ಉಂಟೇ...! ಆನ್​ಲೈನ್​​ನಲ್ಲಿ ಸರ್ಚ್ ಮಾಡಿ ಶಿಶುವಿನ ಹತ್ಯೆ?

Webdunia
ಭಾನುವಾರ, 24 ಅಕ್ಟೋಬರ್ 2021 (18:10 IST)
ಮಧ್ಯಪ್ರದೇಶ : ಒಬ್ಬ ವ್ಯಕ್ತಿಯನ್ನು ನೀರಿನಲ್ಲಿ ಮುಳುಗಿಸಿ ಕೊಲ್ಲುವುದು ಹೇಗೆ ಎಂದು ಆನ್​ಲೈನ್​​ನಲ್ಲಿ ನೋಡಿದ ಬಳಿಕ ಮಹಿಳೆಯೊಬ್ಬಳು ತನ್ನ ಮೂರು ತಿಂಗಳ ಮಗುವನ್ನು ಹತ್ಯೆ ಮಾಡಿದ್ದಾಳೆ.
ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಕಚ್ರೋಡ್ ಎಂಬಲ್ಲಿ ಘಟನೆ ನಡೆದಿದೆ. ಅಕ್ಟೋಬರ್ 12ರಂದು ಘಟನೆ ನಡೆದಿದ್ದರೂ ಶುಕ್ರವಾರವಷ್ಟೇ ಆಕೆಯ ಬಂಧನವಾಗಿದೆ. ಘಟನೆ ಬಗ್ಗೆ ಪೊಲೀಸರು ಸಂಪೂರ್ಣ ಮಾಹಿತಿ ನೀಡಿದ್ದಾರೆ.
ಅಕ್ಟೋಬರ್ 12ರಂದು ಈ ಮಹಿಳೆ ತನ್ನ ಹೆಣ್ಣು ಮಗು ಕಾಣುತ್ತಿಲ್ಲ ಎಂದು ಹೇಳಿಕೊಂಡಿದ್ದಾಳೆ. ಗಾಬರಿಗೊಂಡ ಕುಟುಂಬದವರು ಮಗುವನ್ನು ಹುಡುಕಲು ಪ್ರಾರಂಭ ಮಾಡಿದ್ದಾರೆ. ಎಲ್ಲ ಕಡೆ ಹುಡುಕಿದ ಬಳಿಕ ಅವರ ಮನೆಯ ಮೇಲಿದ್ದ ನೀರಿನ ಟ್ಯಾಂಕ್ನಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ.  ತನಿಖೆ ನಡೆಸಿದ ಪೊಲೀಸರು ಅಕ್ಟೋಬರ್ 21ರಂದು ಮಹಿಳೆ ಮತ್ತಾಕೆಯ ಪತಿಯನ್ನು ಬಂಧಿಸಿದ್ದಾರೆ. ಅಂದಹಾಗೆ ಮಹಿಳೆ ತನ್ನ ಮಗುವನ್ನು ನೀರಿನಲ್ಲಿ ಮುಳುಗಿಸಿ ಕೊಲ್ಲುವ ಸಂದರ್ಭದಲ್ಲಿ ಆಕೆಯ ಪತಿ ಮನೆಯಲ್ಲಿಯೇ ಆನ್ಲೈನ್ ಕ್ಲಾಸ್ ತೆಗೆದುಕೊಳ್ಳುತ್ತಿದ್ದ ಎಂಬುದು ಗೊತ್ತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತನ್ನ ಸ್ಥಿತಿ ನೆನೆದು ಜೈಲಿನಲ್ಲಿ ಖೈದಿ ಪ್ರಜ್ವಲ್ ರೇವಣ್ಣ ಕಣ್ಣೀರು, ಕೈದಿ ನಂಬರ್‌ ನೀಡಿದ್ಮೇಲೆ ಫುಲ್ ಸೈಲೆಂಟ್‌

77ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಸಿದ್ದರಾಮಯ್ಯ: ಗಮನ ಸೆಳೆಯುತ್ತಿದೆ ಡಿಕೆ ಶಿವಕುಮಾರ್ ಶುಭಾಶಯ

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಲಿಯಾಗಿದ್ದ ದಿವ್ಯಾಂಶಿ ಕಿವಿಯೋಲೆ ಎಗರಿಸಿದ್ದವ ಬಲೆಗೆ, ಆದರೆ ತಾಯಿಯ ಕೋರಿಕೆ ಈಡೇರಲೆ ಇಲ್ಲ

ನಮ್ಮ ಮೆಟ್ರೊ ಹಳದಿ ಮಾರ್ಗ ಲೋಕಾರ್ಪಣೆಗೆ ದಿನಗಣನೆ: ಪ್ರಧಾನಿ ಮೋದಿಯಿಂದ ಗ್ರೀನ್‌ಸಿಗ್ನಲ್‌

ನರ್ಸ್ ನಿಮಿಷಾ ಪ್ರಿಯಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮರಣದಂಡನೆ ಶಿಕ್ಷೆ ಇನ್ನೂ ರದ್ದಾಗಿಲ್ಲ ಎಂದ ಎಂಇಎ

ಮುಂದಿನ ಸುದ್ದಿ
Show comments