Select Your Language

Notifications

webdunia
webdunia
webdunia
webdunia

ಇವರೇ ನಮ್ಮ ಹೀರೋಗಳು ಎಂದ ಪ್ರಧಾನಿ ನರೇಂದ್ರ ಮೋದಿ

ಇವರೇ ನಮ್ಮ ಹೀರೋಗಳು ಎಂದ ಪ್ರಧಾನಿ ನರೇಂದ್ರ ಮೋದಿ
ಬೆಂಗಳೂರು , ಶನಿವಾರ, 5 ಸೆಪ್ಟಂಬರ್ 2020 (19:49 IST)
ಪ್ರಧಾನಿ ನರೇಂದ್ರ ಮೋದಿ ಅವರು ಶಿಕ್ಷಕರ ದಿನಾಚರಣೆ ಅಂಗವಾಗಿ ವಿಭಿನ್ನವಾಗಿ ಶುಭ ಕೋರಿದ್ದಾರೆ.

ನಿರ್ಮಾಣ ಕಾರ್ಯದಲ್ಲಿ ಯುವ ಮನಸ್ಸುಗಳನ್ನು ಸಜ್ಜುಗೊಳಿಸುತ್ತಿರುವ ಶಿಕ್ಷಕರ ಸೇವೆಗಾಗಿ ರಾಷ್ಟ್ರ ಎಂದಿಗೂ ಕೃತಜ್ಞರಾಗಿರುತ್ತದೆ.

ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೀಗೆ ಶುಭ ಕೋರಿದ್ದು, ಶಿಕ್ಷಕರ ಬಗ್ಗೆ ಹಾಗೂ ಅವರ ಕಾರ್ಯದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ದೇಶದ ಇತಿಹಾಸದ ಅರಿವು, ಮನುಷ್ಯರಲ್ಲಿ ಅರಿವನ್ನು ಶಿಕ್ಷಕರು ಮೂಡಿಸುತ್ತಿದ್ದಾರೆ. ನಮ್ಮ ಹಿರೋಗಳು ಶಿಕ್ಷಕರೇ ಆಗಿದ್ದಾರೆ ಎಂದಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಮಹಿಳೆಯರ ಚಿನ್ನದ ಸರ ಎಗರಿಸುತ್ತಿದ್ದ ಇರಾನಿ ಗ್ಯಾಂಗ್ ಬಂಧನ