ಹುಡುಗಿಯ ವಿಚಾರಕ್ಕೆ ಇಂತಹ ದುಸ್ಥಿತಿ ತಂದುಕೊಂಡ್ರಾ ಈ ಹುಡುಗರು

Webdunia
ಮಂಗಳವಾರ, 2 ಅಕ್ಟೋಬರ್ 2018 (10:59 IST)
ಹೈದರಾಬಾದ್ : ಹುಡುಗಿಯೊಬ್ಬಳ  ವಿಚಾರವಾಗಿ 10ನೇ ತರಗತಿಯ ಹುಡುಗರಿಬ್ಬರ ನಡುವೆ ಜಗಳವಾಗಿ ಪರಸ್ಪರ ಬೆಂಕಿ ಹಚ್ಚಿಕೊಂಡ ಘಟನೆ ತೆಲಂಗಾಣದ ಜಗ್ತಿಯಾಲ್  ನಗರದಲ್ಲಿ ನಡೆದಿದೆ.


ಈ ಇಬ್ಬರ ಹೆಸರು ಕೆ. ಮಹೇಂದರ್ ಹಾಗೂ ರವಿ ತೇಜಾ ಎಂಬುದಾಗಿ ತಿಳಿದುಬಂದಿದ್ದು,ಇವರು  ಮಿಷನರಿ ಸ್ಕೂಲ್​ನಲ್ಲಿ ಹತ್ತನೇ ತರಗತಿಯಲ್ಲಿ ಓದುತ್ತಿದ್ದರು. ಇವರಿಬ್ಬರು ಅದೇ ಶಾಲೆಯ ಹುಡುಗಿಯೊಬ್ಬಳನ್ನು ಪ್ರೀತಿಸುತ್ತಿದ್ದರಂತೆ.


ಭಾನುವಾರ ರಾತ್ರಿ ವೇಳೆ ಕೆ. ಮಹೇಂದರ್ ಹಾಗೂ ರವಿ ತೇಜಾ ಇಬ್ಬರೂ ಎಣ್ಣೆ ಪಾರ್ಟಿ ಮಾಡಿದ್ದಾರೆ. ಆ ವೇಳೆ ಈ ಹುಡುಗಿಯ ವಿಚಾರ ಪ್ರಸ್ತಾಪವಾಗಿ ಇಬ್ಬರು ಜಗಳವಾಡಿ ಪೆಟ್ರೋಲ್ ಸುರಿದು ಪರಸ್ಪರ ಬೆಂಕಿ ಹಚ್ಚಿಕೊಂಡಿದ್ದಾರೆ.


ಈ ಸಂದರ್ಭದಲ್ಲಿ ಅವರಿಬ್ಬರ ಜೊತೆ ಮೂರನೇ ಗೆಳೆಯ ಸಹ ಇದ್ದನೆಂದು ತಿಳಿದ ಪೊಲೀಸರು ಆತನನ್ನು ವಿಚಾರಣೆಗೊಳಪಡಿಸಿದಾಗ  ಈ ವಿಚಾರ ತಿಳಿದುಬಂದಿದೆ. ಘಟನೆಯಲ್ಲಿ ಓರ್ವ ಸ್ಥಳದಲ್ಲೆ ಸಾವನಪ್ಪಿದ್ದು, ಇನ್ನೊಬ್ಬ ನ ಸ್ಥಿತಿ ಚಿಂತಾಜನಕವಾಗಿದೆ.


ಸದ್ಯ ಎಲ್ಲ ಹೇಳಿಕೆಯನ್ನೂ ದಾಖಲಿಸಿಕೊಂಡಿರುವ ಪೊಲೀಸರು ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎನ್ನುವುದನ್ನು ತನಿಖೆ ಮಾಡುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಡಾ ಹಗರಣ: ತನಿಖಾ ಸ್ಥಿತಿಗತಿ ವರದಿ ಸಲ್ಲಿಸಿದ ಲೋಕಾಯುಕ್ತರು

ಬಿಹಾರ, ಉತ್ತರ ಪ್ರದೇಶ ನಡುವೆ ರಾಮ ಸೀತೆಯ ಬಾಂಧವ್ಯವಿದೆ: ಯೋಗಿ

ಸಿದ್ದರಾಮಯ್ಯ ಸರ್ಕಾರದಲ್ಲೂ ಭ್ರಷ್ಟಾಚಾರವಿದೆ: ಸಂತೋಷ್ ಹೆಗ್ಡೆ

ದೆಹಲಿ ಸ್ಫೋಟ ಪ್ರಕರಣ, ಮತ್ತೆ ತೆರೆದ ಲಾಲ್ ಕ್ವಿಲಾ ಮೆಟ್ಟೋ ನಿಲ್ದಾಣ

ಬಿಹಾರ ಮಹಾಘಟಬಂಧನ್‌ಗೆ ಹೀನಾಯ ಸೋಲು, ಲಾಲು ಕುಟುಂಬದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments