Webdunia - Bharat's app for daily news and videos

Install App

ಎರಡುವರೆ ವರ್ಷ ರೇಪ್ ಎಸಗಿ, ವಿಡಿಯೋ ಮಾಡಿ, ಇದೀಗ ಹತ್ಯೆ ಬೆದರಿಕೆ: ಯುವತಿ ಅಳಲು

Webdunia
ಗುರುವಾರ, 30 ನವೆಂಬರ್ 2017 (16:35 IST)
ಕಳೆದ ಎರಡುವರೆ ವರ್ಷಗಳಿಂದ ಹಿರಿಯ ಅಧಿಕಾರಿಗಳು ನನ್ನ ಮೇಲೆ ಅತ್ಯಾಚಾರವೆಸಗಿ ಅದರ ಅಶ್ಲೀಲ ವಿಡಿಯೋ ಮಾಡಿ ಇದೀಗ ಹತ್ಯೆಯ ಬೆದರಿಕೆ ಹಾಕುತ್ತಿದ್ದಾರೆ ಎಂದು ದೆಹಲಿ ಅಭಿವೃದ್ಧಿ ಪ್ರಾಧೀಕಾರ ಇಲಾಖೆಯಲ್ಲಿ ಉದ್ಯೋಗಿಯಾಗಿರುವ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾಳೆ.
 
ಮಹಿಳೆ ಎರಡು ವರ್ಷಗಳ ಕಾಲ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡು ರಾಸಲೀಲೆಯ ವೀಡಿಯೊಗಳನ್ನು ಕೂಡ ಮಾಡಿದ್ದಾರೆ ಎಂದು ಆರೋಪಿಸಿದ್ದಾಳೆ.
 
ಆರೋಪಿಗಳು ನನ್ನನ್ನು ಕೊಲ್ಲುವ ಬೆದರಿಕೆ ಹಾಕಿದ್ದಲ್ಲದೇ ಹಿಂಬಾಕಿ ಕೂಡಾ ಪಾವತಿ ಮಾಡುತ್ತಿಲ್ಲ. ದೆಹಲಿ ಅಭಿವೃದ್ಧಿ ಪ್ರಾಧೀಕಾರದ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಘಟನೆಯ ಬಗ್ಗೆ ಮಾಹಿತಿ ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು  ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ಪೊಲೀಸ್ ಅಧಿಕಾರಿಯ ಪ್ರಕಾರ, ಮಹಿಳೆಗೆ 2014 ರಲ್ಲಿ ಪತಿ ಮರಣದ ನಂತರ ಡಿಡಿಎಯಲ್ಲಿ ಉದ್ಯೋಗ ನೀಡಲಾಗಿದೆ.
 ಮಹಿಳೆ ನೀಡಿದ ದೂರನ್ನು ಸ್ವೀಕರಿಸಿದ್ದು ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೊಲೀಸ್ ಉಪ ಪೊಲೀಸ್ ಆಯುಕ್ತ ರೋಮಿಲ್ ಬಾನಿಯಾ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ಇಂದು ನಿರಾಸೆ

Gold Price today: ಚಿನ್ನದ ದರ ಕೇಳಿದ್ರೆ ಇಂದು ಶಾಕ್ ಆಗ್ತೀರಿ

Kanimozhi: ಭಾರತದ ರಾಷ್ಟ್ರಭಾಷೆ ಯಾವುದು, ಸಂಸದೆ ಕನಿಮೊಳಿ ಕೊಟ್ಟ ಉತ್ತರದ ವಿಡಿಯೋ ಈಗ ವೈರಲ್

Mangaluru: ದಕ್ಷಿಣ ಕನ್ನಡ ಜಿಲ್ಲೆಯಿಂದ 21 ಹಿಂದೂ ನಾಯಕರು, 15 ಮುಸ್ಲಿಂ ನಾಯಕರು ಗಡೀಪಾರು

Karnataka Weather: ಇಂದಿನ ಹವಾಮಾನ ವರದಿಯನ್ನು ಈ ಜಿಲ್ಲೆಯವರು ತಪ್ಪದೇ ನೋಡಿ

ಮುಂದಿನ ಸುದ್ದಿ
Show comments