Daily Horoscope
✕

ರೈಲು ನಿಲ್ಲಿಸಿ ಕಳ್ಳನ ಹಿಡಿದ ಪೊಲೀಸರು

Webdunia
ಗುರುವಾರ, 25 ಆಗಸ್ಟ್ 2022 (08:41 IST)
ಮುಂಬೈ: ಕದ್ದ ಮಾಲಿನೊಂದಿಗೆ ಕಳ್ಳ ತಪ್ಪಿಸಿಕೊಳ್ಳುತ್ತಿರುವಾಗ ಪೊಲೀಸರು ರೈಲು ನಿಲ್ಲಿಸಿ ಸಾಹಸಮಯವಾಗಿ ಕಳ್ಳನನ್ನು ಹಿಡಿಯುವ ಸನ್ನಿವೇಶವನ್ನು ಸಿನಿಮಾದಲ್ಲಿ ನೋಡಿರುತ್ತೀರಿ. ಅಂತಹದ್ದೇ ಘಟನೆ ಮುಂಬೈನಲ್ಲಿ ನಡೆದಿದೆ.

46 ಲಕ್ಷ ಮೌಲ್ಯದ ನಗ-ನಗದು ಕದ್ದು ರೈಲಿನಲ್ಲಿ ಪರಾರಿಯಾಗುತ್ತಿದ್ದ ಕಳ್ಳನನ್ನು ಹಿಡಿಯಲು ಪೊಲೀಸರು ಚಲಿಸುತ್ತಿದ್ದ ರೈಲನ್ನು ನಿಲ್ಲಿಸಿದ್ದಾರೆ. ಬಿಹಾರ ಕಡೆಗೆ ಸಾಗುತ್ತಿದ್ದ ರೈಲಿನಲ್ಲಿ 25 ವರ್ಷದ ಆರೋಪಿ ಪರಾರಿಯಾಗುತ್ತಿದ್ದ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ರೈಲು ಬೆನ್ನಟ್ಟಿ ಕಳ್ಳನನ್ನು ಸೆರೆಹಿಡಿದಿದ್ದಾರೆ.

ಸಿಸಿಟಿವಿ ದೃಶ್ಯ ಆಧರಿಸಿ ಕಳ್ಳ ರೈಲಿನಲ್ಲಿ ತೆರಳುತ್ತಿರುವ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಹೀಗಾಗಿ ಘಟನೆ ನಡೆದ 12 ಗಂಟೆಯೊಳಗೇ ಆರೋಪಯನ್ನು ಅರೆಸ್ಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಮಾತ್ರವಲ್ಲ, ಅವರಪ್ಪನೂ ಹೋಗ್ತಾರೆ: ಮೋದಿ ಎಂದು ಕೂಗಿದ ವ್ಯಕ್ತಿಯ ಮುಂದೆ ಅಬ್ಬರಿಸಿದ ಮಲ್ಲಿಕಾರ್ಜುನ ಖರ್ಗೆ Video

ಕುಟುಂಬದಲ್ಲಿ ಗೃಹಹಿಂಸೆ ಸಹಿಸಬೇಡಿ: ಮಹಿಳೆಯರ ರಕ್ಷಣೆಗಾಗಿ ಇರುವ ಹಕ್ಕುಗಳು ಮತ್ತು ತುರ್ತು ಸಹಾಯವಾಣಿ ಮಾಹಿತಿ

ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗದಿದ್ದರೆ ಈ ಘಟನೆಯನ್ನು ಯಾರೂ ನಂಬುತ್ತಿರಲಿಲ್ಲ video

Karnataka Weather: ನಿಮ್ಮ ಜಿಲ್ಲೆಯಲ್ಲಿ ಮಳೆಯಾಗಲಿದೆಯೇ, ಹವಾಮಾನ ಇಲಾಖೆಯ ಹೊಸ ಮುನ್ಸೂಚನೆ

ಸ್ಟಿಂಗ್ ಅಂತ ಮಂಗ ಮಾಡುವವರು: ಆರ್.ಅಶೋಕ್ ಟೀಕೆ

ಮುಂದಿನ ಸುದ್ದಿ
Show comments