Webdunia - Bharat's app for daily news and videos

Install App

ಮದುವೆ ಮನೆಯಲ್ಲಿ ದರೋಡೆ ಮಾಡುತ್ತಿದ್ದ ಏಳು ಮಂದಿಯ ಬಂಧನ

Webdunia
ಭಾನುವಾರ, 6 ಡಿಸೆಂಬರ್ 2020 (09:18 IST)
ನವದೆಹಲಿ: ಮದುವೆ ಮನೆಗಳಿಗೆ ಹೋಗಿ ದರೋಡೆ ಮಾಡುತ್ತಿದ್ದ ಏಳು ಮಂದಿ ದರೋಡೆಕೋರರ ಗುಂಪನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

 

ಎಲ್ಲೆಲ್ಲಿ ಮದುವೆ ನಡೆಯುತ್ತದೋ ಅಲ್ಲೆಲ್ಲಾ ತೆರಳುತ್ತಿದ್ದ ಈ ಖದೀಮರ ಗುಂಪು ನಗ-ನಗದು ದೋಚುತ್ತಿತ್ತು. ಇದೀಗ ಮದುವೆ ಮನೆಯೊಂದರಲ್ಲಿ ದರೋಡೆ ನಡೆಸಿದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಬಂಧಿತರ ಕೈಯಿಂದ ಲಕ್ಷಾಂತರ ಹಣ, ಬೆಳ್ಳಿ ನಾಣ್ಯ, ಎರಡು ಬ್ಯಾಗ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರಲ್ಲಿ ಇಬ್ಬರು ಅಪ್ರಾಪ್ತರೂ ಸೇರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾವೇರಿ ನೀರು ವಿಚಾರದಲ್ಲಿ ರಾಜ್ಯಕ್ಕೆ ಬಿಗ್ ಶಾಕ್: ಸುಪ್ರೀಂಕೋರ್ಟ್ ನಲ್ಲೂ ಕರ್ನಾಟಕಕ್ಕೆ ಸೋಲು

ನನ್ನ ಗಾಡಿಯನ್ನೇ ಸ್ಟಾಪ್ ಮಾಡ್ತೀಯಾ… ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನ ದರ್ಪ Video

ಆರು ವರ್ಷದ ಬಳಿಕ ವಿದೇಶದಿಂದ ಬಂದು ಸರ್ಪೈಸ್ ಕೊಟ್ಟ ಪತಿ: ವೈದ್ಯ ಪತ್ನಿ ರಿಯಾಕ್ಷನ್ ಈಗ ವೈರಲ್ Video

ಹನೂರು ಶೂಟೌಟ್ ಕೇಸ್, ಲೇಟೆಸ್ಟ್ ಬೆಳವಣಿಗೆ ವಿವರ ಇಲ್ಲಿದೆ

ಆತ್ಮಹತ್ಯೆ ಮಾಡಲೆತ್ನಿಸಿದ ಮಹಿಳೆಯನ್ನು ಉಪಾಯವಾಗಿ ರಕ್ಷಿಸಿದ ಪೊಲೀಸ್, ಯುವಕ: Video

ಮುಂದಿನ ಸುದ್ದಿ
Show comments